ಮಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನೇಮಕಾತಿ; ಅರ್ಜಿ ಆಹ್ವಾನ

ಮಂಗಳೂರು : ಎನ್‌ಹೆಚ್‌ಎಂ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಒಂದು ವರ್ಷದ ಅವಧಿಗೆ ದ.ಕ. ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯ ಡಿಇಐಸಿ ಘಟಕದ ಮಕ್ಕಳ ತಜ್ಞರ ಹುದ್ದೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ Obstetric ICU/HDU ಘಟಕದ ಅರವಳಿಕೆ ತಜ್ಞರ ಹುದ್ದೆ, ಬಂಟ್ವಾಳ ಮತ್ತು ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮೂಡಬಿದ್ರೆ, ಮುಲ್ಕಿ, ವಿಟ್ಲ, ಕಡಬ ಹಾಗೂ ಉಳ್ಳಾಲದ ನಗರ ಸಮುದಾಯ ಆರೋಗ್ಯ […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಯಶಸ್ವಿಯಾಗಿ ಮುಕ್ತಾಯ.

ಮಣಿಪಾಲ: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ರೋಮಾಂಚನಕಾರಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL 2025) ಯಶಸ್ವಿಯಾಗಿ ಮುಕ್ತಾಯಗೊಳಿಸಿತು. 2025 ರ ಜನವರಿ 17ರಂದು ಪ್ರಾರಂಭವಾದ ಪಂದ್ಯಾವಳಿಯು ಭಾಗವಹಿಸಿದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು. ಅಂತಿಮ ದಿನದಂದು ನಡೆದ ಸಮಾರೋಪ ಸಮಾರಂಭವು ಗಣ್ಯರ ಉಪಸ್ಥಿತಿಯಿಂದ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ ಆನಂದ್ […]