HERO SHAKTI MOTORS :ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ಬಿಡುಗಡೆ ಕಾರ್ಯಕ್ರಮ

ಉಡುಪಿ :ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ಬಿಡುಗಡೆ ಕಾರ್ಯಕ್ರಮವು ಉಡುಪಿಯ ಹೀರೋ ಶಕ್ತಿ ಮೋಟಾರ್ಸ್ನಲ್ಲಿ ನಡೆಯಿತು .ಕಾರ್ಯಕ್ರಮದಲ್ಲಿ ಶಕ್ತಿ ಮೋಟರ್ಸ್ನ ಜನರಲ್ ಮ್ಯಾನೇಜರ್ ರಾಹುಲ್ ಹಾಗು ಸಂತೋಷ್ ,ಬಶೀರ್ ,ಗಣೇಶ್ ಉಪಸ್ಥಿತರಿದ್ದರು . ಬಿಡುಗಡೆ ದಿನವೇ ಗ್ರಾಹಕರಿಗೆ ಹೊಸ ಹೀರೋ ಡೆಸ್ಟಿನಿ 125 ಸ್ಕೂಟರನ್ನು ವಿತರಿಸಲಾಯಿತು . ಕೈಗೆಟುಕುವ ಬೆಲೆಯಲ್ಲಿ ಹೊಸ ವಿನ್ಯಾಸದ ಹೀರೋ ಡೆಸ್ಟಿನಿ ಸ್ಕೂಟರ್, ಸಾಟಿಯಿಲ್ಲದ ಮೈಲೇಜ್ ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ಬಿಡುಗಡೆಯಾಗಿದೆ. 59 ಕಿಲೋಮೀಟರ್ ಮೈಲೇಜ್, ಕೈಗೆಟುಕುವ ದರ, […]

ಕುಂದಾಪುರ: ಹನ್ನೊಂದು ವರ್ಷದ ಮಗನೊಂದಿಗೆ ತಾಯಿ ನಾಪತ್ತೆ.

ಉಡುಪಿ, ಜನವರಿ 30: ಕುಂದಾಪುರ ತಾಲೂಕು ಕೋಣಿ ಗ್ರಾಮದ ಕೇಳಕೇರಿ ಎಂಬಲ್ಲಿ ವಾಸವಿದ್ದ ರೋಸ್ ಮೇರಿ ಕೋತಾ (39) ಎಂಬ ಮಹಿಳೆಯು ತನ್ನ 11 ವರ್ಷದ ಮಗನಾದ ರಿಶೋನ ಕೋತಾ ಅವರೊಂದಿಗೆ ಜನವರಿ 18 ರಿಂದ ನಾಪತ್ತೆಯಾಗಿರುತ್ತಾರೆ. ರೋಸ್ ಮೇರಿ ಕೋತಾ 5 ಅಡಿ 6 ಇಂಚು ಎತ್ತರ ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ರಿಶೋನ ಕೋತಾ 4 ಅಡಿ ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, […]

ಉಡುಪಿ: ಫೆ.1ರಿಂದ 2ರ ವರೆಗೆ “ರಂಗಭೂಮಿ ರಂಗೋತ್ಸವ”.

ಉಡುಪಿ: ರಂಗಭೂಮಿ ಉಡುಪಿ ಇದರ ಆಶ್ರಯದಲ್ಲಿ “ರಂಗಭೂಮಿ ರಂಗೋತ್ಸವ”, “ರಂಗಭೂಮಿ ಪ್ರಶಸ್ತಿ -2025” ಪ್ರದಾನ ಹಾಗೂ 45ನೇ ರಾಜ್ಯಮಟ್ಟದ ಕನ್ನಡ ನಾಟಕೋತ್ಸವ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಫೆ.1, 2 ಮತ್ತು 3ರಂದು ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ತಿಳಿಸಿದರು. ಈ ಕುರಿತು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆ.1ರಂದು ಸಂಜೆ 5.45ಕ್ಕೆ ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು […]

ಕಾಪು: ಸರಣಿ ಅಪಘಾತ; ಮುಗುಚಿ ಬಿದ್ದ ಶಾಲಾ ವಾಹನ

ಉಡುಪಿ : ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳ್ ಬಳಿ ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್‌ ಮಗುಚಿ ಬಿದ್ದ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಉಡುಪಿಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದ ಬಳಿಕ ಉಡುಪಿ ಕಡೆ ಸಾಗುವ ಹೆದ್ದಾರಿ ಮಧ್ಯೆ ಪಲ್ಟಿಯಾಗಿದೆ. ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ತಲುಪಿಸಿ, ಕಾಪು ಚಂದ್ರನಗರ ಕಡೆ ಸಾಗುತ್ತಿದ್ದ ಕ್ರೆಸೆಂಟ್ ಶಾಲಾ ವಾಹನಕ್ಕೆ ಡಿಕ್ಕಿ […]

ಮಣಿಪಾಲದ MSDC ಯಲ್ಲಿ ಶುರುವಾಗಿದೆ ಹೊಸ ವೃತ್ತಿಪರ ಕೋರ್ಸ್: MASTERS IN COSMETOLOGY: ವೃತ್ತಿಪರ ಜಗತ್ತಿಗೆ ಈ ಕೋರ್ಸ್ ಒಳ್ಳೆಯ ಆಯ್ಕೆ

ಮಣಿಪಾಲ: ವಿವಿಧ ವೃತ್ತಿಪರ ಕೋರ್ಸ್ ಗಳನ್ನು ನೀಡುತ್ತ ಬಂದಿರುವ ಮಣಿಪಾಲದಲ್ಲಿರುವ ಓರೇನ್ ಇಂಟರ್ನ್ಯಾಷನಲ್’ನಲ್ಲಿ ಎರಡು ವರ್ಷದ ಸ್ನಾತಕೋತ್ತರ ಪದವಿ ಆರಂಭಗೊಂಡಿದೆ MASTERS IN COSMETOLOGY ಯಲ್ಲಿ ಪದವಿ ನೀಡಲಾಗುತ್ತದೆ. ಈಗಾಗಲೇ ಬೇಡಿಕೆ ಇರುವ ವೃತ್ತಿಪರ ಕೋರ್ಸ್ ಇದಾಗಿದ್ದು ಕೆಲವೇ ಕೆಲವು ಸೀಟುಗಳು ಲಭ್ಯವಿದೆ. ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬೇಡಿಕೆಯಿರುವ ಕೋರ್ಸ್ಗಳಾದ ಹೇರ್, ಮೇಕಪ್, ನೇಲ್ ಆರ್ಟ್, ಸ್ಕಿನ್, ಕೋಸ್ಮೆಟೊಲೊಜಿ, ಮೊದಲಾದ ವಿಷಯಗಳ ಕೋರ್ಸ್ ಕೂಡ ಇಲ್ಲಿ ಲಭ್ಯವಿದೆ. ವೃತ್ತಿಪರ ಜಗತ್ತಿನಲ್ಲಿ ಮಿಂಚುವ ಆಸೆಯಿದ್ದರೆ ನೀವು ಕೂಡಲೇ ಈ […]