ಉಡುಪಿ:ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ […]

ಉಡುಪಿ :ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ, ಮರಳು ಸರಳ ರೀತಿಯಲ್ಲಿ ದೊರಕುವಂತಾಗಲಿ : ಶಾಸಕ ಯಶ್ ಪಾಲ್ ಎ.ಸುವರ್ಣ

ಉಡುಪಿ: ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ ಹಾಗೂ ಮರಳು ಸರಳವಾಗಿ ನಿಗಧಿತಬೆಲೆಗೆ ಜನಸಾಮಾನ್ಯರಿಗೆ ದೊರಕುವಂತೆ ಗಣಿ ಇಲಾಖೆ ಕ್ರಿಯಾಶೀಲವಾಗಿ ಕಾರ್ಯವನ್ನು ನೂತನ ಕಟ್ಟಡದಲ್ಲಿ ನಿರ್ವಹಿಸಲಿ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಶುಕ್ರವಾರ ನಗರದ ದೊಡ್ಡಣಗುಡ್ಡೆಯಲ್ಲಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಖನಿಜ ಭವನ-ನೂತನ ಕಚೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಉಡುಪಿ ಜಿಲ್ಲೆಯು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ […]

ಕುಂದಾಪುರ: ಕಲಾನರ್ತನ ಡಾನ್ಸ್ ಕ್ರೀವ್, ಕಲಾನರ್ತನ ಸಂಭ್ರಮ, ರಾಜ್ಯಮಟ್ಟದ ನೃತ್ಯ ಸ್ಪರ್ಧೆ

ಕುಂದಾಪುರ: ಕಲಾನರ್ತನ ಡಾನ್ಸ್ ಕ್ರೀವ್ ರಿ.ಜನ್ನಾಡಿ ಇದರ ಕಲಾನರ್ತನ ಸಂಭ್ರಮ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯು ಜನ್ನಾಡಿಯಲ್ಲಿ ಇತ್ತೀಚಿಗೆ ವಿಜೃಂಭಣೆಯಿಂದ ಸಂಪನ್ನವಾಯಿತು. ಕಲಾನರ್ತನ ಸಂಭ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಬ್ರಹ್ಮಾವರದ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ.ಇಬ್ರಾಹಿಂಪುರ ಅವರು ದೀಪ ಪ್ರಜ್ವಲಿಸಿ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡುತ್ತಾ, ಸಂಸ್ಥೆಗಳು ಹುಟ್ಟುವುದು ಸುಲಭ, ಬೆಳೆಯುವುದು ಕಷ್ಟ.ಆದರೆ, ಕುಗ್ರಾಮದ ಈ ಸಂಸ್ಥೆ ಬೆಳೆದ ಪರಿ ಅನನ್ಯ […]