ಉಡುಪಿ- ಮಂಗಳೂರಿನ ಪ್ರಸಿದ್ಧ ಗ್ರೂಪ್ ಆಫ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿ ಮಂಗಳೂರಿನ ಪ್ರಸಿದ್ಧ ಗ್ರೂಪ್ ಆಫ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ಆಸಕ್ತರು ಸಂಪರ್ಕಿಸಿ:7019891796, 7975861846

ಫೆಬ್ರವರಿ 8 ರಂದು ಶಾಂಭವೀ ಹೋಟೆಲ್ & ಕನ್ವೆನ್ನನ್ ಸೆಂಟರ್ ಅದ್ಧೂರಿ ಶುಭಾರಂಭ : ಗಣ್ಯರ ಉಪಸ್ಥಿತಿಯಲ್ಲಿ ಸಂಸ್ಥೆಯ ಲೋಕಾರ್ಪಣೆ

ಉಡುಪಿ: ಶಾಂಭವೀ ಬಿಲ್ಡರ್ಸ್ ಸಂಸ್ಥೆಯಿಂದ ಆತ್ರಾಡಿಯಲ್ಲಿ ನಿರ್ಮಾಣಗೊಂಡ ಶಾಂಭವೀ ಹೋಟೆಲ್ & ಕನ್ವೆನ್ನನ್ ಸೆಂಟರ್ ಇದರ ಉದ್ಘಾಟನಾ ಸಮಾರಂಭ ಫೆಬ್ರವರಿ 8 ರಂದು ಸಾಯಂಕಾಲ 4 ಗಂಟೆಗೆ ನೆರವೇರಲಿದೆ. ಸಭಾರಂಭದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಶ್ರೀಗಳಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಆಗಮಿಸಿ ಶುಭಾಶೀರ್ವಚನ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ,  ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ […]

ರಾಜ್ಯಾದ್ಯಂತ ಬಿಸಿಲ ಝಳ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳಲ್ಲಿ ಬಿಸಿಲ ಝಳ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಸೆಕೆ ಹೆಚ್ಚಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಗರಿಷ್ಠ ಉಷ್ಣಾಂಶ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

ಉಡುಪಿ: ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ : ಪ್ರಕಾಶಕರು/ ಮಾರಾಟಗಾರರಿಂದ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನಸಭೆ ಸಚಿವಾಲಯದವೆಬ್‌ಸೈಟ್ www.kla.kar.nic.in […]

ಉಡುಪಿ: ‘ರಾಗ ಧನ ಪಲ್ಲವಿ ಪ್ರಶಸ್ತಿ’ಗೆ ವಿದುಷಿ ಶ್ರುತಿ ಎಸ್ ಭಟ್ ಆಯ್ಕೆ.

ಉಡುಪಿ: ಭಾಷಾ ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ವಿದ್ವಾಂಸರೂ, ಸಂಗೀತ ಪ್ರಿಯರೂ ಆದ ಡಾ. ಸುಶೀಲಾ ಉಪಾಧ್ಯಾಯರ ಸಂಸ್ಮರಣೆಯಲ್ಲಿ ಅವರ ಪತಿ ಡಾ.ಯು.ಪಿ. ಉಪಾಧ್ಯಾಯ ಸ್ಥಾಪಿಸಿದ ರಾಗ ಧನ ಪಲ್ಲವಿ ಪ್ರಶಸ್ತಿಗೆ ಈ ಬಾರಿ ಗಾಯಕಿ ವಿದುಷಿ ಶ್ರುತಿ ಎಸ್ ಭಟ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯನ್ನು ಸ್ಥಳೀಯ ಪ್ರತಿಭಾವಂತ ಶಾಸ್ತ್ರೀಯ ಸಂಗೀತ ಸಾಧಕರಿಗೆ ರಾಗ ಧನ ಸಂಸ್ಥೆಯು ಪ್ರತಿ ವರ್ಷ ನೀಡುತ್ತಿದೆ. ಈ ವರ್ಷದ ಪ್ರಶಸ್ತಿಯನ್ನು ಶ್ರುತಿ ಭಟ್ ಅವರಿಗೆ ಫೆ.7ರಂದು ಸಂಜೆ 5 ಗಂಟೆಗೆ ಎಂಜಿಎಂ ಕಾಲೇಜಿನ […]