ಉಡುಪಿ:ಮಾದಕ ವಸ್ತುಗಳ ಜಾಗೃತಿ ಆಂದೋಲನದ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯಡ್ಕ, ಡಿ.ಡಿ. ಉಪಾಧ್ಯಾಯ ಮದ್ಯವರ್ಜನ ಕೇಂದ್ರ ರಾಮನಗರ, ಜಿಲ್ಲಾ ಮಕ್ಕಳ ರಕ್ಷಣಾ ಕೇಂದ್ರ ಹಾಗೂ ಶಾಲಾ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ಡಿ.ಡಿ ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿ ಪ್ರಧಾನ ಸಮಾರಂಭವು ಇತ್ತೀಚೆಗೆ ಹಿರಿಯಡ್ಕದ ವೀರಭದ್ರಸಾಂಸ್ಕೃತಿಕ ಕಲಾಕೇಂದ್ರದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ […]
ಉಡುಪಿ:ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು […]
ಉಡುಪಿ:6 ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರ ವತಿಯಿಂದ ನಡೆಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಾತಿ ಕಲ್ಪಿಸಲು ನಡೆಯಲಿರುವ ಪ್ರವೇಶ ಪರೀಕ್ಷೆಯು ಜಿಲ್ಲೆಯ ಒಟ್ಟು ಎರಡು ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ 15 ರಂದು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ […]
ಉಡುಪಿ:ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ ಜಾರಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022 ದಿನಾಂಕ:10-05-2022 ರಲ್ಲಿ ನೀಡಲಾದ ಮಾರ್ಗದರ್ಶನಗಳನ್ನು ಸರಿಯಾಗಿ ಕಾರ್ಯಗತಗೊಳಿಸಲು ಹಾಗೂ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಿಗಧಿಪಡಿಸಿದ ಅವಧಿಯೊಳಗೆ ಸಮಾರಂಭವನ್ನು ಮುಕ್ತಾಯಗೊಳಿಸಬೇಕು. ಅಲ್ಲದೇ ವಿಪರೀತವಾಗಿ ಶಬ್ದ ಮಾಲಿನ್ಯ ಹಾಗೂ ಅಕ್ಕ ಪಕ್ಕದವರೆಗೆ […]