ಕೊಡವೂರು ಶಂಕರನಾರಾಯಣ ದೇವಸ್ಥಾನ: ರಥಾರೋಹಣ, ಮಹಾ ಅನ್ನಸಂಪರ್ತಣೆ.

ಉಡುಪಿ: ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವದ ಅಂಗವಾಗಿ ಬೆಳಗ್ಗೆ ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯು ಜರಗಿತು. ದೇಗುಲದ ಪ್ರಧಾನ ತಂತ್ರಿ ವೇ|ಮೂ| ಪುತ್ತೂರು ಹಯವದನ ತಂತ್ರಿ ಮತ್ತು ವಾದಿರಾಜ ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಪ್ರಸಾದ್ ಭಟ್ ಅವರ ಪೌರೋಹಿತ್ ದಲ್ಲಿ ಬೆಳಗ್ಗೆದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರಗಿದವು. ದೇವರಿಗೆ ಸುತ್ತುಬಲಿ, ಪಲ್ಲಪೂಜೆ ನಡೆದು ರಥಾರೋಹಣ ನಡೆಯಿತು. ಪಿಲಾರ್ ಶ್ರೀಧರ್ ಉಡುಪ ಅವರಿಂದ ಬಲಿಮೂರ್ತಿ ನರ್ತನ ಸೇವೆ ನಡೆಯಿತು. ಮಧ್ಯಾಹ್ನ ನಡೆದ […]
ಉಡುಪಿ: ಆಫೀಸ್ ಕೆಲಸಕ್ಕೆ ಯುವತಿ ಬೇಕಾಗಿದ್ದಾರೆ.

ಉಡುಪಿ: ವಕೀಲರ ಕಛೇರಿಯಲ್ಲಿ ಕೆಲಸ ಮಾಡಲು ಯುವತಿ ಬೇಕಾಗಿದ್ದಾರೆ. ಕನ್ನಡ, ಇಂಗ್ಲಿಷ್ ಭಾಷೆ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಉತ್ತೀರ್ಣಸಮಯ: ಬೆಳಿಗ್ಗೆ 9:30 ರಿಂದ ಸಂಜೆ 5:30ರ ವರೆಗೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.ಆಸಕ್ತರು ಸಂಪರ್ಕಿಸಿ: 9448167043
ಮೈಸೂರು: ಉದಯಗಿರಿ ಹಿಂಸಾಚಾರಕ್ಕೆ ಪ್ರಚೋದನೆ, ಗಲಭೆ ನಡೆಸಿದ ಯಾರನ್ನೂ ಬಿಡಬೇಡಿ; ಪೊಲೀಸರಿಗೆ ಸಿಎಂ ಖಡಕ್ ಸೂಚನೆ.

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ ಅವರು, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು […]
ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಾ ಆಗಮನ.

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳು ರಾಜ್ಯದ ದೀನ ದಲಿತರ ಹಾಗೂ ಜನಸಾಮಾನ್ಯರ ಜೀವನವನ್ನು ಬೆಳಗಿಸುತ್ತ ಬಂದಿದೆ. ಈ ಯೋಜನಗಳು ಇನ್ನಷ್ಟು ಸಮರ್ಪಕವಾಗಿ ಜನಸಾಮಾನ್ಯರನ್ನು ತಲುಪಿಸಬೇಕೆಂಬ ಸರ್ಕಾರದ ಆಶಯವಾಗಿದ್ದು ಪಂಚ ಗ್ಯಾರಂಟಿ ಯೋಜನೆಗಳ ಸವಲತ್ತಿನ ಬಗ್ಗೆ ಜನಜಾಗೃತಿ ವಾಹನ ಜಾಥಾವು ರಾಜ್ಯಾದ್ಯಂತ ಸಂಚರಿಸುತ್ತಿದ್ದು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಾವು ಆಗಮಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಹಸಿರು ಧ್ವಜ ಬೀಸುವ ಮೂಲಕ ಪಂಚ […]
ಉತ್ತರ ಪ್ರದೇಶ: ಬಸ್-ಕಾರು ನಡುವೆ ಭೀಕರ ಅಪಘಾತ; ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ಮೃತ್ಯು.

ಪ್ರಯಾಗ್ ರಾಜ್: ಕುಂಭಮೇಳಕ್ಕೆ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ, ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ಮಹಾ ಕುಂಭಮೇಳಕ್ಕೆ ಛತ್ತೀಸ್ ಗಢದಿಂದ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಶುಕ್ರವಾರ ತಡ ರಾತ್ರಿ ಮೇಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಯಾಗ್ ರಾಜ್-ಮಿರ್ಝಾಪುರ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಯಮುನಾನಗರ ಉಪ ಪೊಲೀಸ್ ಆಯುಕ್ತ ವಿವೇಕ್ ಚಂದ್ರ ಯಾದವ್, “ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ […]