ಉಡುಪಿ:ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ

udupixpress

ಉಡುಪಿ: ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೌಶಲ್ಯ ರೋಜ್‌ಗಾರ್ ಮೇಳ- ಉದ್ಯೋಗ ಮೇಳ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು […]

ಬೈಂದೂರು:ವ್ಯಕ್ತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಬಿಜೂರು ಗ್ರಾಮದ ಬವಳಾಡಿ ನಿವಾಸಿ ರಮೇಶ್ ಪೂಜಾರಿ (45) ಎಂಬ ವ್ಯಕ್ತಿಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಗೋಪಾಲಪುರ ನಿವಾಸಿ ಚಂದ್ರಶೇಖರ ಪಾಲನ್ (52) ಎಂಬ ವ್ಯಕ್ತಿಯು ಫೆಬ್ರವರಿ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಕೋಲು ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ, ಹಿಂದಿ, ಮರಾಠಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ:ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು […]

ಉಡುಪಿ:ಲಿಂಗ ಅಸಮಾನತೆಯನ್ನು ಹೋಗಲಾಡಿಸುವುದೇ ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಕಾರ್ಯಕ್ರಮದ ಉದ್ದೇಶ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು […]