ಮಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಮಂಗಳೂರು:ಮಂಗಳೂರಿನಲ್ಲಿ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಗೆ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ಸಂಪರ್ಕಿಸಿ:8884453103
ಏನೇ ಶ್ರವಣ ಸಮಸ್ಯೆಗಳಿದ್ರೂ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ನಲ್ಲಿದೆ ಅದಕ್ಕೆ ಸೂಕ್ತ ಪರಿಹಾರ:

ಶ್ರವಣ ಸಮಸ್ಯೆಗಳು ಈ ಆಧುನಿಕ ಕಾಲದಲ್ಲಿ ಜಾಸ್ತಿಯಾಗುತ್ತಿದೆ. ಮಂದವಾಗಿ ಕಿವಿ ಕೇಳುವುದು, ಯಾರೋ ಮಾತಾಡುವಾಗ ಸರಿಯಾಗಿ ಕೇಳದೇ ಇರುವುದು ಇಂತಹ ಸಣ್ಣಪುಟ್ಟ ಸಮಸ್ಯೆಗಳೇ ಕೊನೆಗೆ ದೊಡ್ಡದ್ದಾಗಿ ಬೆಳೆದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಅದಕ್ಕೋಸ್ಕರವೇ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತದೆ. ಯಾವೆಲ್ಲಾ ಸಮಸ್ಯೆಗಳಿಗೆ ಪರಿಹಾರ? ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುವುದುನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುವುದುನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ […]
ಉಡುಪಿ:ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಫೆ.19 ರಂದು ಕಲ್ಕುಡ ಕಲ್ಲುಟ್ಟಿ ದೈವಗಳ ಪುನರ್ ಪ್ರತಿಷ್ಠಾಪನೆ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪರಿವಾರ ದೈವ ವಾದ ಶ್ರೀ ಕಲ್ಕುಡ ಹಾಗೂ ಕಲ್ಲುರ್ಟಿ ದೈವಗಳ ಪುನರ್ ಪ್ರತಿಷ್ಠಾಪನೆಯೂ ಇಂದು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಕ್ಷೇತ್ರದಲ್ಲಿ ನಿರ್ಮಿಸಲಾದ ನೂತನ ಗುಡಿಯಲ್ಲಿ ಪ್ರತಿಷ್ಠಾ ಪೂರ್ವ ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು ಡಿಕ್ಬಾಲ ಬಲಿ,ಬಿಂಬ ಸಂಕೋಚಾದಿ ಪ್ರಕ್ರಿಯೆಗಳು ಆದಿವಾಸ ಪ್ರಕ್ರಿಯೆಗಳು ನೆರವೇರಿದವು. ಇಂದು ಬೆಳಗ್ಗೆ ಆದ್ಯ ಗಣಪತಿಯಾಗ ಪ್ರತಿಷ್ಠ […]
ಶಾರ್ಜಾ ಅಂತರಾಷ್ಟ್ರೀಯ ಕ್ರಿಕೆಟ್ ಅಂಗಣದಲ್ಲಿ ವಿಠಲ ನಾಯಕರಿಗೆ ಅಭಿನಂದನೆ.

ಉಡುಪಿ: ದುಬೈನಲ್ಲಿ ಕಳೆದ ಒಂದೂವರೆ ದಶಕದಿಂದ ಕ್ರಿಕೆಟ್ ಆಟದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕುಂದಾಪುರ ಸೂರಾಲಿನ ವಿಠಲ ರಿಶಾನ್ ನಾಯಕರಿಗೆ ಶಾರ್ಜಾದ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ವಿಶೇಷ ಅಭಿನಂದನಾ ಸಮಾರಂಭವು ಜರಗಿತು. ದುಬೈನ ಪ್ರಸಿದ್ಧ ಕ್ರಿಕೆಟ್ ತಂಡಗಳಾದ ಟೆಕ್ನೋ-ಟೈಟಾನ್ಸ್, ಟೆಕ್ನೋ-ಕ್ರಿಕೆಟರ್ಸ್, ಟೆಕ್ನೋ-ವಾರಿಯರ್ಸ್ ತಂಡಗಳಿಗೆ ನಾಯಕನಾಗಿ ಹಾಗೂ ವಿದ್ವಾರ್ಸ್ ಬಾಯ್ಸ್ ಮಂಗಳೂರು ತಂಡಕ್ಕೆ ಮಾರ್ಗದರ್ಶಕರಾಗಿ ಉತ್ಕೃಷ್ಟ ಯಶಸ್ಸು ಫಲಿತಾಂಶದ ಜೊತೆಗೆ ಹಲವಾರು ಟ್ರೋಫಿಗಳನ್ನು ಮುಡಿಗೇರಿಸಿಕೊಳ್ಳುವಲ್ಲಿ ವಿಠಲ ನಾಯಕ್ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ಈ ಪ್ರಯುಕ್ತ ಫೆಬ್ರವರಿ ಹದಿನಾರರ ಸಂಜೆ […]
ಮಂಗಳೂರು:ವಿದ್ಯಾರ್ಥಿ ನಾಪತ್ತೆ

ಮಂಗಳೂರು: ನಗರದ ಮೂಡುಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಿತಿನ್ ಬೆಲ್ಟಡ (19) ಎಂಬವರು ನಾಪತ್ತೆಯಾಗಿರುವ ಘಟನೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ. ಮಂಗಳ ಕಾಲೇಜು ಪ್ಯಾರಾಮೆಡಿಕಲ್ ಸೈನ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತಿನ್ ಬೆಲ್ಚಡ ಅವರು ಫೆಬ್ರವರಿ 13ರಂದು ಕಾಲೇಜ್‌ನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ನಿತಿನ್ ಬೆಲ್ಚಡ ಅವರು 5 ಅಡಿ 5 ಇಂಚು ಉದ್ದ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ […]