ದುಬೈನಲ್ಲಿ ಅಕೌಂಟೆಂಟ್ ಹುದ್ದೆಗೆ ನೇಮಕಾತಿ

ದುಬೈ: ದುಬೈನಲ್ಲಿ ಅಕೌಂಟೆಂಟ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಬಿಕಾಂ, ಅಥವಾ ಎಂ.ಕಾಂ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ಸಂಪರ್ಕಿಸಿ:📞9480077777, 9945727215 📩[email protected]
ಉಡುಪಿ:ಫೆ.21ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಮತ್ತು ಉಡುಪಿ ಜಿಲ್ಲಾ ಶಾಖೆ, ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು, ಸಿ.ಎಸ್.ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಲಯನ್ಸ್ ಕ್ಲಬ್, ಉಡುಪಿ ಮಿಡ್ ಟೌನ್ ಹಾಗೂ ಹಿರಿಯ ನಾಗರಿಕರ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಮತ್ತು ಆಯ್ದ ಬಡ ಫಲಾನುಭವಿಗಳಿಗೆ ಉಚಿತ ಶ್ರವಣ ಸಾಧನಗಳ ವಿತರಣಾ ಕಾರ್ಯಕ್ರಮವು ಫೆಬ್ರವರಿ 21 ರಂದು […]
ಉಡುಪಿ:ವೈದ್ಯಾಧಿಕಾರಿಗಳಿಗೆ ತಾಯಿ ಹಾಗೂ ಮಕ್ಕಳ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಗಾರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲೆ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ಪ್ರಸೂತಿ ತಜ್ಞರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯದ ಸಮಗ್ರ ಅಧ್ಯಯನದ ಕುರಿತು ಒಂದು ದಿನದ ಕಾರ್ಯಗಾರವು ಬುಧವಾರ ನಗರದ ಮಣಿಪಾಲ ಕೆ.ಎಂ.ಸಿ.ಯ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ […]
ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಮಗ ಶ್ರವಣ್ 7 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತಾಯಿಯೊಂದಿಗೆ ಮಲಗಿದವ ತಾಯಿ ನಿದ್ರೆಗೆ ಜಾರಿದಂತೆಯೇ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿ ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾನೆ. ಮೃತರ ಗೌರವಾರ್ಥ ಆತ ಕಲಿಯುತ್ತಿದ್ದ ವಿದ್ಯಾಲಯದಲ್ಲಿ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ […]
ಉಡುಪಿ:ಶಿವಾಜಿಯ ಜೀವನ ಚರಿತ್ರೆ ಮತ್ತು ಆದರ್ಶ ತತ್ವಗಳು ಮಾದರಿಯಾಗಲಿ : ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ: ಛತ್ರಪತಿ ಶಿವಾಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ತತ್ವಗಳು ಎಲ್ಲರಿಗೂ ಮಾದರಿಯಾಗಬೇಕು ಹಾಗೂ ಅವರ ಜೀವನಚರಿತ್ರೆ, ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಬುಧವಾರ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. […]