ಮಣಿಪಾಲದ ಸುಪ್ರಸಿದ್ಧ ಕಾರ್ಟನ್ ಮತ್ತು ಪ್ಯಾಕೇಜಿಂಗ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಮಣಿಪಾಲ:ಮಣಿಪಾಲದ ಸುಪ್ರಸಿದ್ಧ ಕಾರ್ಟನ್ ಮತ್ತು ಪ್ಯಾಕೇಜಿಂಗ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ನಲ್ಲಿ ಬೃಹತ್ ಉದ್ಯೋಗ ಮೇಳ; ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ.

ಉಡುಪಿ: ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಸಂಸ್ಥೆ ಹಾಗೂ ಯಶಸ್ ಮ್ಯಾನೇಜ್ಮೆಂಟ್ ಸೋಲೂಷನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಸಹಯೋಗದಲ್ಲಿ ಮಣಿಪಾಲ ಈಶ್ವರನಗರದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಆಯೋಜಿಸಿದ ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ ದೊರಕಿದೆ.ಇಂದು ನಡೆದ ಉದ್ಯೋಗ ಮೇಳದಲ್ಲಿ ಅನ್ ಲೈನ್ ಮೂಲಕ 808 ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಆ ಪೈಕಿ 503 ಮಂದಿ ಹಾಜರಾಗಿದ್ದು, 333 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಒಟ್ಟು ಶೇ.66ರಷ್ಟು ಮಂದಿಗೆ ವಿವಿಧ ಕಂಪೆನಿಗಳಲ್ಲಿ ಉದ್ಯೋಗ […]

ನಾಳೆ (ಫೆ.24) ಹಿರಿಯಡಕದಲ್ಲಿ “ಯುಸಿ ಸಿಟಿ” ವಸತಿ ಲೇಔಟ್ ನ ಉದ್ಘಾಟನೆ

ಉಡುಪಿ: ಹಿರಿಯಡಕ ರಾಷ್ಟ್ರೀಯ ಹೆದ್ದಾರಿ 169 ಎ ಪದವಿ ಕಾಲೇಜಿನ ಮುಂಭಾಗದಲ್ಲಿ ನಿರ್ಮಾಣಗೊಂಡಿರುವ “ಯುಸಿ ಸಿಟಿ” ವಸತಿ ಲೇಔಟ್ ನ ಉದ್ಘಾಟನೆ ಕಾರ್ಯಕ್ರಮ ಇದೇ ಫೆ.24ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬೊಮ್ಮರಬೆಟ್ಟು ಗ್ರಾ.ಪಂ‌ ಅಧ್ಯಕ್ಷೆ ಜಯಂತಿ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಇನ್ಫ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ನ ಮ್ಯಾನೇಜಿಂಗ್ ಡೈರೆಕ್ಟರ್ ಅಬ್ದುಲ್ ಕಲಾಂ ಆಜಾದ್, ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಬಸ್ […]