ಉಡುಪಿ:ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ -2 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆನೇಮಕಾತಿ ಮಾಡಿಕೊಳ್ಳಲು, ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಬಿ.ಎಸ್ ಪದವಿ ಹಾಗೂ ಹೌಸ್‌ಮೆನ್ ಶಿಪ್ ಆಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ಕೆ.ಎಂ.ಸಿ ರಿಜಿಸ್ಟ್ರೇಷನ್ ಸರ್ಟಿಫಿಕೇಟ್, ಇಂಟರ್ನ್ಶಿಪ್ ಪ್ರಮಾಣ ಪತ್ರ ಗಳನ್ನು ಅರ್ಜಿ ನಮೂನೆಯನ್ನು […]