ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ: ಮಾ.16ರಂದು ಶ್ರೀಮನ್ಮಹಾರಥೋತ್ಸವ, ಮಾ.17ರಂದು ಆರಾಟೋತ್ಸವ

ಉಡುಪಿ: ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ.19ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಪಿ.ಕೃಷ್ಣ ಅಡಿಗ ಅವರ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಮಾ.13ರಂದು ಧ್ವಜಾರೋಹಣ, ಅಗ್ನಿಜನನ, ಪ್ರಧಾನ ಹೋಮ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ದೀವಟಿಗೆ ಸೇವೆ, ಉತ್ಸವ ಬಲಿ ನಡೆಯಲಿದೆ. ಮಾ.14ರಂದು ಮೀನ ಸಂಕ್ರಮಣ ಆಚರಣೆ ನಡೆಯಲಿದೆ. ಮಧ್ಯಾಹ್ನ ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ರಾತ್ರಿ ದೀವಟಿಕೆ ಸಲಾಮ್, ಕೊಡಿಪೂಜೆ, […]
ಮಂಗಳೂರಿನ ತ್ರಿಶಾ ಸಂಸ್ಥೆಗೆ ಮಹಿಳಾ ವಾರ್ಡನ್ ಬೇಕಾಗಿದ್ದಾರೆ

ಮಂಗಳೂರು:ಮಂಗಳೂರಿನ ತ್ರಿಶಾ ಸಂಸ್ಥೆಗೆ ಮಹಿಳಾ ವಾರ್ಡನ್ ಬೇಕಾಗಿದ್ದಾರೆ.ಯಾವುದೇ ಪದವೀಧರರು ಹೊಸಬರು ಸಹ ಅರ್ಜಿ ಸಲ್ಲಿಸಬಹುದು. ನಿಮ್ಮ ಇತ್ತೀಚಿನ ಫೋಟೋದೊಂದಿಗೆ ಸಿವಿಯನ್ನು ಕೆಳಗಿನ ಎ ಮೇಲ್ ಗೆ ಕಳುಹಿಸಿ.📩[email protected]ಯಾವುದೇ ವಿಚಾರಣೆಗಾಗಿ ಸಂಪರ್ಕಿಸಿ:9606457853
ಉಡುಪಿ: ನಟೋರಿಯಸ್ ಕ್ರಿಮಿನಲ್ ಇಸಾಕ್ ಮೇಲೆ ಫೈರಿಂಗ್; ಹಿರಿಯಡಕದ ಕಣಂಜಾರು ಕ್ರಾಸ್ ಬಳಿ ಶೂಟೌಟ್

ಉಡುಪಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ನಟೋರಿಯಸ್ ಕ್ರಿಮಿನಲ್ ಮೇಲೆ ಫೈರಿಂಗ್ ನಡೆದಿದೆ. ಗರುಡ ಗ್ಯಾಂಗ್ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಗುಂಡಿನ ಸುರಿಮಳೆಗೈದಿದ್ದಾರೆ. ಬಳಿಕ ಬಂಧಿಸಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ. ದರೋಡೆ, ಸುಲಿಗೆ ಡ್ರಗ್ಸ್ ದಂಧೆಯಲ್ಲಿ ಕುಖ್ಯಾತಿ ಪಡೆದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಉಡುಪಿಯ ಹಿರಿಯಡ್ಕದಲ್ಲಿ ಫೈರಿಂಗ್ ನಡೆದಿದೆ. ಇದೆ ಇಸಾಕ್ ಕಳೆದ 8 ದಿನಗಳ ಹಿಂದೆ ಮಣಿಪಾಲ ಹಾದಿ ಬೀದಿಯಲ್ಲಿ ಪೊಲೀಸರಿಗೆ ಚೆಳ್ಳೆ ಹಣ್ಣು […]
ಮಾ.15 ರಂದು ಮಣಿಪಾಲದ ಓರೇನ್ ಇಂಟರ್ನ್ಯಾಷನಲ್’ನಲ್ಲಿ FEATHER CUT ವಿಶೇಷ ಕಾರ್ಯಾಗಾರ:ಆಸಕ್ತರು ಮಿಸ್ ಮಾಡ್ಕೊಬೇಡಿ

ಮಣಿಪಾಲ: ಮಾ.15 ರಂದು ಮಣಿಪಾಲದ ಓರೇನ್ ಇಂಟರ್ನ್ಯಾಷನಲ್’ನಲ್ಲಿ FEATHER CUT ಎನ್ನುವ ಅದ್ಬುತ ಕಾರ್ಯಾಗಾರವೊಂದನ್ನು ಮಾ.15 ರಂದು ಬೆಳಿಗ್ಗೆ 10.30-12.30 ವರೆಗೆ ಆಯೋಜಿಸಲಾಗಿದೆ. ಈ ಕಾರ್ಯಾಗಾರದಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಮುಖ್ಯವಾಗಿ ಸಲೂನ್ ಕ್ಷೇತ್ರದ ಕ್ರಿಯಾಶೀಲ ಜನರಿಗೆ ಇದೊಂದು ಹೇಳಿ ಮಾಡಿಸಿದ ಕಾರ್ಯಾಗಾರ. ಅಂದ ಹಾಗೆ ಕಾರ್ಯಾಗಾರದ ಶುಲ್ಕ ರೂ.199 ಆಗಿದ್ದು ಕೆಲವೇ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದೊಂದು ಬೇಡಿಕೆ ಕ್ಷೇಥ್ರವಾಗಿದ್ದು ಒಳ್ಳೊಳ್ಳೆ ಉದ್ಯೋಗಾವಕಾಶಗಳು ಲಭ್ಯವಿದೆ ಹಾಗಾಗಿ ನೀವೂ ಈ ಕ್ಷೇತ್ರದಲ್ಲಿ ಆಸಕ್ತರಾಗಿದ್ದಲ್ಲಿ ಕೂಡಲೇ ಈ ಕಾರ್ಯಾಗಾರದಲ್ಲಿ […]
ನರ್ಸರಿ / ಮಾಂಟೆಸ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ

ಉಡುಪಿ/ಮಣಿಪಾಲ: ಕಳೆದ ಒಂದು ದಶಕದಿಂದಲೂ ಪ್ರತಿಷ್ಠಿತ ಸಂಸ್ಥೆಯಾಗಿ ಜನಪ್ರಿಯವಾಗಿರುವ ‘ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸಿಗೆ ದಾಖಲಾತಿ ಆರಂಭವಾಗಿದೆ. 600ಕ್ಕೂ ಮೇಲ್ಪಟ್ಟು ಮಹಿಳೆಯರು ಈ ಸಂಸ್ಥೆಯಲ್ಲಿ ತರಬೇತಿ ಪಡೆದು ದೇಶ-ವಿದೇಶಗಳಲ್ಲಿ ಉದ್ಯೋಗ ಪಡೆದಿದ್ದಾರೆ ಹಾಗೂ ಕೆಲವರು ತಮ್ಮದೇ ಆದ ಪೂರ್ವಪ್ರಾಥಮಿಕ ಶಾಲೆಯನ್ನು ನಡೆಸುತ್ತಿದ್ದಾರೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಪ್ರಕ್ರಿಯೆಯಡಿಯಲ್ಲಿ ಕೆಲಸ ಮಾಡುತ್ತಿರುವ ಭಾರತ್ ಸೇವಕ್ ಸಮಾಜ್‍ದ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ 2025-26 ಸಾಲಿನ ಪ್ರವೇಶಾತಿ […]