ಉಡುಪಿ:ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ : ಜಿಲ್ಲಾ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣನವರ್

ಉಡುಪಿ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಸಂರಕ್ಷಣೆ ಮಾಡುವುದು ಪೋಷಕರು ಅಧಿಕಾರಿಗಳು ಸೇರಿದಂತೆ ನಾಗರೀಕ ಸಮಾಜದ ಜವಾಬ್ದಾರಿಯಾಗಿದೆ. ಇದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ಹೇಳಿದರು. ಅವರು ಬುಧವಾರ ನಗರದ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ ಹಾಗೂ ಜಿಲ್ಲಾ […]