ಮಾ.16ರಂದು ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಅಭಿನಂದನಾ ಕಾರ್ಯಕ್ರಮ “ಮಹಾಭಿವಂದ್ಯ”

ಉಡುಪಿ: ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಹಾಗೂ ಯುವವಾಹಿನಿ ಉಡುಪಿ ಘಟಕ ಇದರ ಸಹಯೋಗದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಗೌರವ ಅಭಿನಂದನಾ ಕಾರ್ಯಕ್ರಮ “ಮಹಾಭಿವಂದ್ಯ” ಇದೇ ಮಾ.16ರಂದು ಸಂಜೆ 4 ಗಂಟೆಗೆ ಬನ್ನಂಜೆಯ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ […]

ಉಡುಪಿ:ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ

ಉಡುಪಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಯುವರೆಡ್‌ಕ್ರಾಸ್ ಘಟಕ ಸರಕಾರಿಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಮಾರ್ಚ್ 14 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ […]

ಉಡುಪಿ:ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ2023 ರ ಮಾಹೆಯಿಂದ ನೀಡಲಾಗುತ್ತಿದ್ದ ನಗದು ವರ್ಗಾವಣೆಯ ಬದಲಾಗಿ ಪ್ರತಿ ಮಾಹೆಯಲ್ಲಿ ಎನ್.ಎಫ್.ಎಸ್.ಎ ಯೋಜನೆಯ ಅಕ್ಕಿಹಂಚಿಕೆಯೊಂದಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಫೆಬ್ರವರಿ ತಿಂಗಳಿಂದ ಅನ್ವಯವಾಗುವಂತೆ ಮಾರ್ಚ್ ತಿಂಗಳಿಂದನೀಡಲಾಗುತ್ತದೆ. ಅದರಂತೆ ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ […]