ಮಂಗಳೂರು: ರಸ್ತೆ ಅಪಘಾತ; ಗಾಯಾಳು ಯುವ ವಕೀಲ ಚಿಕಿತ್ಸೆಗೆ ಸ್ಪಂದಿಸದೇ ಮೃತ್ಯು.

ಬಂಟ್ವಾಳ : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತಕ್ಕೀಡಾಗಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಿ ಮೃತರ ತಂದೆ ಮತ್ತು ಸಹೋದರ ಮಾನವೀಯತೆಯನ್ನು ತೋರಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಬಿ.ಸಿ.ರೋಡಿನ ವಕೀಲ ಕೆ. ವೆಂಕಟ್ರಮಣ ಶೆಣೈಯವರ ಬಳಿ ವಕೀಲ ವೃತ್ತಿಯನ್ನು […]

ಉಡುಪಿ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವಂತೆ ಆಗ್ರಹ.

ಉಡುಪಿ: ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡಿಸ್ ಅನುಷ್ಠಾನಕ್ಕೆ ತಂದ ಮಹತ್ವದ ಕೊಂಕಣ ರೈಲ್ವೆ ಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವಂತೆ ಆಗ್ರಹಿಸಿ ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲರನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಕೊಂಕಣ ರೈಲ್ವೆ ಯೋಜನೆಗೆ ಇಂದಿಗೆ ಸುಮಾರು 30 ವರ್ಷಗಳು ತುಂಬುತ್ತಿದ್ದು, ಏಕ ಹಳಿಯ ಪ್ರಯಾಣ ಸೌಲಭ್ಯ ಇರುವುದರಿಂದ ಹೆಚ್ಚುವರಿ ರೈಲ್ವೆ ಓಡಾಡಲು ಕಷ್ಟವಾಗುತ್ತದೆ […]

ಉಡುಪಿಯಲ್ಲಿ ಡೆಂಟಲ್ ಕ್ಲಿನಿಕಲ್ ಅಸಿಸ್ಟೆಂಟ್ /ರಿಸೆಪ್ಷನಿಷ್ಟ್ ಹುದ್ದೆಗೆ ಬೇಕಾಗಿದ್ದಾರೆ

ಉಡುಪಿ:ಉಡುಪಿಯಲ್ಲಿ ಡೆಂಟಲ್ ಕ್ಲಿನಿಕಲ್ ಅಸಿಸ್ಟೆಂಟ್ /ರಿಸೆಪ್ಷನಿಷ್ಟ್ ಹುದ್ದೆಗೆ ನೇಮಕಾತಿ ನಡೆಯಲಿದೆ.ಆಸಕ್ತರು ನಿಮ್ಮ ರೆಸ್ಯುಮ್ ಅನ್ನು +91 9886663696 ನಂಬರ್ ಗೆ ಕಳುಹಿಸಿ.

ಬ್ರಹ್ಮಾವರದ ಕನ್ಸ್ಟ್ರಕ್ಷನ್ ಕಂಪನಿಗೆ ಸೈಟ್ ಎಂಜಿನಿಯರ್ ಹುದ್ದೆಗೆ ನೇಮಕಾತಿ

ಉಡುಪಿ:ಬ್ರಹ್ಮಾವರದ ಕನ್ಸ್ಟ್ರಕ್ಷನ್ ಕಂಪನಿಗೆ ಸೈಟ್ ಎಂಜಿನಿಯರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಅಥವಾ ಸಿವಿಲ್ ಎಂಜಿನಿಯರ್‌ನಲ್ಲಿ ಬಿಇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮ್ ಅನ್ನು +91 9741470799 ಈ ನಂಬರ್ ಗೆ ಕಳುಹಿಸಿ.

ಶ್ರವಣ ದೋಷಗಳಿದ್ದರೆ ಪರಿಹಾರ ಇಲ್ಲಿದೆ:ಉಡುಪಿಯ ಸ್ಪೀಚ್& ಹೇರಿಂಗ್ ಕೇರ್ ಸೆಂಟರ್ ಶ್ರವಣ ದೋಷ ನಿವಾರಣೆಗೆ ಬೆಸ್ಟ್ ಆಯ್ಕೆ.

ಶ್ರವಣ ಸಮಸ್ಯೆಗಳು ಈ ಆಧುನಿಕ ಕಾಲದಲ್ಲಿ ಜಾಸ್ತಿಯಾಗುತ್ತಿದೆ. ಮಂದವಾಗಿ ಕಿವಿ ಕೇಳುವುದು, ಯಾರೋ ಮಾತಾಡುವಾಗ ಸರಿಯಾಗಿ ಕೇಳದೇ ಇರುವುದು ಇಂತಹ ಸಣ್ಣಪುಟ್ಟ ಸಮಸ್ಯೆಗಳೇ ಕೊನೆಗೆ ದೊಡ್ಡದ್ದಾಗಿ ಬೆಳೆದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಅದಕ್ಕೋಸ್ಕರವೇ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತದೆ. ಯಾವೆಲ್ಲಾ ಸಮಸ್ಯೆಗಳಿಗೆ ಪರಿಹಾರ? ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುವುದುನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುವುದುನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ […]