ಉಡುಪಿ:ಪ್ರವಾಸಿಗರ ಸುರಕ್ಷತೆ:ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರೊಂದಿಗೆ ಸಭೆ

ಉಡುಪಿ: ಉಡುಪಿ ಜಿಲ್ಲೆಯು ಒಂದು ಉತ್ತಮ ಪ್ರವಾಸಿ ಕೇಂದ್ರವಾಗಿದ್ದು, ಇಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿಪ್ರವಾಸಿಗರು ಆಗಮಿಸುತ್ತಿರುವುದರಿಂದ ಅವರ ಸುರಕ್ಷತೆಗಾಗಿ ಸರ್ಕಾರದಿಂದ ತಿಳಿಸಲಾದ ಸೂಚನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮಾರ್ಚ್ 20 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಎಲ್ಲಾ ಹೋಂ ಸ್ಟೇ, ರೆಸಾರ್ಟ್ಸ್, ಹೌಸ್ ಬೋಟ್, ಪ್ರವಾಸಿ ಬೋಟ್, ಕಯಾಕ್ (registered & unregistered)ಮಾಲೀಕರ ಸಭೆ ಕರೆಯಲಾಗಿದ್ದು, ಸದರಿ ಸಭೆಗೆ ಎಲ್ಲಾ ಹೋಂ ಸ್ಟೇ, ರೆಸಾರ್ಟ್ಸ್, ಹೌಸ್ ಬೋಟ್, […]
ತಿಂಡಿ ತಿನಿಸುಗಳ ಲೈನ್ ಸೇಲ್ ಕೆಲಸಕ್ಕೆ ಡ್ರೈವರ್ ಕಮ್ ಸೇಲ್ಸ್ ಮ್ಯಾನ್ ಬೇಕಾಗಿದ್ದಾರೆ

ಬೆಳಗಿನ ಜಾವ ತಿಂಡಿ ತಿನಿಸುಗಳ ಲೈನ್ ಸೇಲ್ ಕೆಲಸಕ್ಕೆ ಡ್ರೈವರ್ ಬೇಕಾಗಿದ್ದಾರೆ. ವಸತಿ ಸೌಲಭ್ಯವಿದೆ.ಶೆಣೈ ಹೋಂ ಪ್ರಾಡಕ್ಟ್ಬ್ರಹ್ಮಾವರ.9741761153