ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್‌ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 27-5 […]

ಈಸಿ ಲೈಫ್ ನಲ್ಲಿ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಉಡುಪಿ:ಈಸಿ ಲೈಫ್ ನಲ್ಲಿ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ್ದು, ಹೆಬ್ರಿ, ಉಡುಪಿ, ಹಿರಿಯಡ್ಕ ಆಸುಪಾಸಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಕರ್ಷಕ ವೇತನದೊಂದಿಗೆ PF, ESI ಸೌಲಭ್ಯವಿದೆ. ನಿಮ್ಮ ರೆಸ್ಯೂಮ್ ಹಾಗೂ ಫೋಟೊ ಅನ್ನು 9901876682 ನಂಬರ್ ಗೆ ವಾಟ್ಸಪ್ ಮಾಡಿ.

ಡಾ.ಜಿ.ಶಂಕರ್ ಸರಕಾರಿ ಕಾಲೇಜಿನಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ಉಡುಪಿ 20: ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಅಜ್ಜರಕಾಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ, ಐ.ಕ್ಯೂ.ಎ.ಸಿ, ರೆಡ್‌ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಏಡ್ಸ್ ನಿಂಯತ್ರಣ ಹಾಗು ತಡೆಗಟ್ಟುವ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಯು.ಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಜಿಲ್ಲಾ ಅಧೀಕ್ಷಕರು, ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ ಉಡುಪಿ […]

ಉಡುಪಿಯಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯಲ್ಲಿ ವಿವಿಧ ರೀತಿಯ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ಸೆಕ್ಯೂರಿಟಿ ಗಾರ್ಡ್◾ ಹೌಸ್ ಕೀಪಿಂಗ್◾ಸ್ವೀಪರ್ಸ್ (ಕಸ ಗುಡಿಸುವವರು) ಆಸಕ್ತರು ಸಂಪರ್ಕಿಸಿ: 9243310511 ಹಾಗೂ ನಿಮ್ಮ ರೆಸ್ಯೂಮ್ ಅನ್ನು ಇಮೇಲ್ ಗೆ ಕಳುಹಿಸಿ [email protected]

ಮೂಡಿಗೆರೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಮೂಡಿಗೆರೆ:ಮೂಡಿಗೆರೆಯಲ್ಲಿ ಬಿಲ್ಲಿಂಗ್ ಎಕ್ಸಿಕ್ಯೂಟಿವ್/ಸೇಲ್ಸ್, ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ ಬಿಲ್ಲಿಂಗ್ ಎಕ್ಸಿಕ್ಯೂಟಿವ್/ ಸೇಲ್ಸ್ ಬಿ.ಕಾಂ, ಬಿ.ಎಸ್ಸಿ, ಬಿಸಿಎ ವಿದ್ಯಾರ್ಹತೆ ಹೊಂದಿರಬೇಕು. ◾ಟೆಕ್ನೀಷಿಯನ್ ಕೃಷಿ ಯಂತ್ರೋಪಕರಣಗಳ ರಿಪೇರಿಯಲ್ಲಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ರೆಸ್ಯೂಮ್ ಹಾಗೂ ಫೋಟೋವನ್ನು 9901876682 ನಂಬರ್ ಗೆ ವಾಟ್ಸಪ್ ಮಾಡಿ.