ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ರಾಜ್ಯ ಸಮಿತಿ (ಕುಪ್ಮಾ) ಸಭೆ.

ಮಂಗಳೂರು: ಶಕ್ತಿನಗರದ ಶಕ್ತಿ ಪ.ಪೂ. ಕಾಲೇಜಿನಲ್ಲಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ರಾಜ್ಯ ಸಮಿತಿ (ಕುಪ್ಮಾ)ದ ಸಭೆಯು ಗೌರವ ಅಧ್ಯಕ್ಷರಾದ ಡಾ.ಕೆ.ಸಿ ನಾೈಕ್, ಅಧ್ಯಕ್ಷರಾದ ಡಾ.ಮೋಹನ್ ಆಳ್ವ ಮತ್ತು ಕಾರ್ಯದರ್ಶಿ ನರೇಂದ್ರ ನಾಯಕ್‍ರ ಮುಂದಾಳತ್ವದಲ್ಲಿ ಇತ್ತೀಚೆಗೆ ನಡೆಯಿತು. ಈ ಸಭೆಯಲ್ಲಿ ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಮಾರ್ಚ್ 25 ರಂದು ನಡೆಯಲಿರುವ ಒಂದು ದಿನದ ಕುಪ್ಮಾ ಜಿಲ್ಲಾ ಸಮಿತಿಯ ಸಂಯೋಜಕರ ಕಾರ್ಯಾಗಾರದ ಕುರಿತಂತೆ ಚರ್ಚೆ ನಡೆಯಿತು. ರಾಜ್ಯದ ಬೇರೆ ಬೇರೆ ಜಿಲ್ಲೆಯಿಂದ ಸುಮಾರು […]