ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಮಾ.31ರ ನಂತರ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಮಾರ್ಚ್ 31ರ ನಂತರ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ […]
ಇಂದು(ಮಾ.24) ರೋಹನ್ ಕಾರ್ಪೊರೇಷನ್’ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಭೂಮಿಪೂಜೆ

ಮಂಗಳೂರು: ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24, 2025, ಸಂಜೆ 4:00 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ. ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ. ಈ ಪ್ರಾಜೆಕ್ಟ್ 58 ಉತ್ತಮವಾಗಿ ವಿನ್ಯಾಸಗೊಳಿಸಲಾದ 2 ಬಿ.ಎಚ್.ಕೆ. ಅಪಾರ್ಟ್’ಮೆಂಟ್’ಗಳನ್ನು ಒಳಗೊಂಡಿದೆ, ಇದು ಮೂರು ಮಹಡಿಗಳಲ್ಲಿ ಹರಡಿಕೊಂಡಿದ್ದು, ಪ್ರತಿ ಘಟಕವು […]