ಹೊಸ ಉದ್ಯಮ ಆರಂಭಿಸಿದ್ದೀರಾ?: ಹಾಗಾದ್ರೆ ಗ್ರಾಹಕರನ್ನು ಹುಡುಕಿಕೊಡುವ ಕೆಲಸ ನಮ್ಮದು.!

ಉಡುಪಿ:ಡಿಜಿಟಲ್ ಮಾಧ್ಯಮ ಇಡೀ ಲೋಕಕ್ಕೆ ಕ್ಷಣಾರ್ಧದಲ್ಲೆ ತಲುಪುತ್ತದೆ. ನಮ್ಮ ಡಿಜಿಟಲ್ ಮಾಧ್ಯಮದ ಮೂಲಕ ನಿಮ್ಮ ಗ್ರಾಹಕರನ್ನು ಹುಡುಕಿಕೊಡುವ ಕೆಲಸ ನಮ್ಮದು. ನಿಮ್ಮ ಬ್ರಾಂಡನ್ನು ನಾವು ಸಾರ್ವಜನಿಕ ವಲಯದಲ್ಲಿ ಉತ್ತೇಜಿಸುತ್ತೇವೆ. ನಿಮ್ಮ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ಜನರಿಗೆ ಸ್ಫೂರ್ತಿ ತುಂಬುತ್ತೇವೆ.ನಿಮ್ಮ ವ್ಯವಹಾರವನ್ನು ನಾವು ಇನ್ನಷ್ಟು ಲಾಭದಾಯಕಗೊಳಿಸುತ್ತೇವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 81057328959591650840 www.udupixpress.com

ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಕಾರ್ಯಕ್ರಮ ಮತ್ತು ಇಫ್ತಾರ್ ಕೂಟ ಉದ್ಘಾಟನೆ

ಉಡುಪಿ:ಅಧಿಕಾರಕ್ಕಾಗಿ ಕೆಲವರು ನಡೆಸುವ ಜಾತಿ ಧರ್ಮದ ಕೆಟ್ಟ ರಾಜಕಾರಣಕ್ಕೆ ಬಲಿಯಾಗುವುದು ಎಲ್ಲರನ್ನು ಒಳಗೊಂಡ ಸಮಾಜವೇ ಆಗಿದೆ. ಸಮಾಜದ ಎಲ್ಲರೂ ಮನುಷ್ಯರ ಮನಸ್ಸನ್ನು ಒಡೆದು ಆಳುವ ರಾಜಕೀಯ ಷಡ್ಯಂತ್ರದ ವಿರುದ್ಧ ಜಾಗ್ರತರಾಗಬೇಕಾಗಿದೆ ಎಂದು ಮಾಜಿ ಸಚಿವರಾದ ವಿನಯ್ ಕುಮಾರ ಸೊರಕೆಯವರು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಕಾರ್ಯಕ್ರಮ ಮತ್ತು ಸೌಹಾರ್ದ ಇಫ್ತಾರ್ ಕೂಟ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಶರ್ಪುದ್ದೀನ್ ಶೇಖ್ ಮಾತನಾಡಿ ” ಇಲ್ಲಿನ ಎಲ್ಲ ಸಮುದಾಯಗಳು ದೇಶ ಮತ್ತು ರಾಜ್ಯಕ್ಕೆ […]

ಉಡುಪಿ: ಜ್ಯೋತಿ ಉಪಾಧ್ಯ ಕೆ. ಇವರಿಗೆ ಪಿಎಚ್ ಡಿ ಪದವಿ.

ಉಡುಪಿ: ಮಣಿಪಾಲದ ಎಮ್ ಐ ಟಿ ಯ ಕಂಪ್ಯೂಟರ್ ಸಯನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಜ್ಯೋತಿ ಉಪಾಧ್ಯ ಕೆ. ಇವರು ಡಾ.ಬಿ.ದಿನೇಶ್ ರಾವ್ ಮತ್ತು ಡಾ.ಗೀತಾ ಮಯ್ಯರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಫಿಷಿಯೆಂಟ್ ಅಲ್ಗೊರಿಥಮ್ಸ್ ಫಾರ್ ಡಿಸ್ಕೋವೆರಿಂಗ್ ರೇರ್ ಐಟಂಸೆಟ್ಸ್ ವಿಥ್ ದ್ಯೆಯರ್ ಅಕ್ಕರೆನ್ಸ್ ಬಿಹೇವಿಯರ್ ಇನ್ ಸ್ಟಾಟಿಕ್ ಅಂಡ್ ಸ್ಟ್ರೀಮ್ ಡೇಟಾ ” ಮಹಾಪ್ರಭಂದಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಡಾಕ್ಟರ್ ಆಫ್ ಫಿಲಾಸಫಿ ಪದವಿ ನೀಡಿದೆ. ಜ್ಯೋತಿಯವರು ಕಡಿಯಾಳಿ ಸುಬ್ರಾಯ ಉಪಾಧ್ಯ ಮತ್ತು […]

ಉಡುಪಿ: ಪಂಚ ರಂಗಕರ್ಮಿಗಳಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ’ ಪ್ರದಾನ

ಉಡುಪಿ: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ’ವನ್ನು ಐವರು ಹಿರಿಯ ರಂಗಕರ್ಮಿಗಳಿಗೆ ಬುಧವಾರ ಪ್ರದಾನ ಮಾಡಲಾಯಿತು. ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ನಟ, ನಿರ್ದೇಶಕ ಅರವಿಂದ ಕುಲಕರ್ಣಿ ಧಾರವಾಡ, ರಂಗ ಸಂಘಟಕ ಹಾಗೂ ನಿರ್ದೇಶಕ ಗಣೇಶ್ ಕಾರಂತ್ ಬೈಂದೂರು, ರಂಗನಟಿ, ಕಂಠದಾನ ಕಲಾವಿದೆ ಪ್ರಿಯಾ ಸರೋಜಾ ದೇವಿ ಮುಂಬೈ, ರಂಗನಟ ಪ್ರಕಾಶ್ ಜಿ. […]

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್‌; ನಂದಿನಿ ಹಾಲಿನ ದರ 4 ರೂ. ಹೆಚ್ಚಳ.

ಬೆಂಗಳೂರು: ರಾಜ್ಯದ ಜನರು ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗುತ್ತಿದ್ದು, ಇದೀಗ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದೆ. ಇಂದು ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ […]