ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರ‍್ರಿಕ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟವು ದಿನಾಂಕ 19 ಮಾರ್ಚ್ 2025 ರಂದು ಜರುಗಿತು. ಕ್ರೀಯೇಟಿವ್ ಎಜುಕೇಶನ್ ಫೌಂಡೇಶನ್, ಮೂಡಬಿದ್ರೆ ಇಲ್ಲಿನಸಹ-ಸಂಸ್ಥಾಪಕರಾದ ಡಾ. ಬಿ. ಗಣನಾಥ ಶೆಟ್ಟಿ ಇವರು ಮುಖ್ಯಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ ಕ್ರೀಡೆಗಳಲ್ಲಿ ಭಾಗವಹಿಸುವುದು ದೈಹಿಕಸದೃಢತೆಗೆ ಮತ್ತು ಮಾನವನ ಜೀವನದಲ್ಲಿ ಮಾನಸಿಕಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ ಎಂದರು. ಈಸಂದರ್ಭದಲ್ಲಿ ಅವರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆಬಹುಮಾನವನ್ನು ನೀಡಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ಕಾರ್ಯಕ್ರಮದ […]
ಜಸ್ಟ್ ಪಾಸಾದ್ರೆ ಸಾಕು, ಇದಕ್ಕಿಂತ ಕಮ್ಮಿ ಅಂಕ ಬೇಡ; ದೈವಕ್ಕೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ: ಪರೀಕ್ಷೆಯಲ್ಲಿ ನನಗೆ ಇಷ್ಟೇ ಅಂಕಗಳು ಬೇಕು ಎಂದು ಬೇಡಿಕೆ ಇರಿಸಿರುವ ವಿದ್ಯಾರ್ಥಿಯೊಬ್ಬ ತನ್ನ ಬೇಡಿಕೆ ಪಟ್ಟಿಯನ್ನು ಬರೆದು, ದೇವರ ಕಾಣಿಕೆ ಡಬ್ಬಿಗೆ ಹಾಕಿರುವ ಘಟನೆ ಹಕ್ಲಾಡಿ ಸಮೀಪದ ಹೊಮ್ಮಿದೆ ಎಂಬಲ್ಲಿ ನಡೆದಿದೆ. ತಾಲ್ಲೂಕಿನ ಹೊತ್ಮಗೆ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಾಲು ಹಬ್ಬ ಹಾಗೂ ಕೆಂಡಸೇವೆ ಮಾರ್ಚ್ 14ರಂದು ನಡೆದಿತ್ತು. ಇದಾದ 10 ದಿವಸದ ಬಳಿಕ, ಮಾರ್ಚ್ 24ರಂದು ದೈವ ಸ್ಥಾನದ ಆಡಳಿತದವರು ಊರವರ ಉಪಸ್ಥಿತಿಯಲ್ಲಿ ದೇವರ ಕಾಣಿಕೆ ಡಬ್ಬಿ ತೆರೆದಿದ್ದಾರೆ. ಈ ವೇಳೆ ಭಕ್ತರು ಹಾಕಿರುವ […]
ಉಡುಪಿ ಏಂಜಲ್ಸ್ ಜುಂಬಾ ವತಿಯಿಂದ ಮಾ.30 ರಂದು ಬೆಲ್ಲಿ ಡಾನ್ಸ್ ಕಾರ್ಯಾಗಾರ

ಉಡುಪಿ:ಉಡುಪಿಯ ಸಿಟಿ ಬಸ್ ನಿಲ್ದಾಣ ಬಳಿಯ ರಾಜ್ ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಏಂಜೆಲ್ಸ್ ಜುಂಬಾ ಫಿಟ್ನೆಸ್ನಲ್ಲಿ ,ಬೆಲ್ಲಿ ಡಾನ್ಸರ್ ಹಾಗೂ ಮಿಸ್ ಟೀನ್ ವಿನ್ನರ್ 2023 ಖ್ಯಾತಿಯ ಸಿಂಚನ ಪ್ರಕಾಶ್ ಅವರಿಂದ ಬೆಲ್ಲಿ ಡಾನ್ಸ್ ಕಾರ್ಯಗಾರ ಮಾ.30 ರ ಭಾನುವಾರದಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ :9380135408, 9380323108 ಸಂಪರ್ಕಿಸಬಹುದು.
ಮದರ್ ತೆರೆಸಾಸ್ ಶಿಕ್ಷಣ ಸಂಸ್ಥೆ: ಅಮೇರಿಕ “ಏರ್ ಕ್ವಾಲಿಟಿ ಕಮ್ಮ್ಯೂನಿಟಿ” ರಾಯಭಾರಿಯಾಗಿ ಆಶಿಕ್ ಎಸ್.ವಿ. ಆಯ್ಕೆ

ಶಂಕರನಾರಾಯಣ: ಕುಂದಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೆಸಾಸ್ ಪದವೀಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಆಶಿಕ್ ಎಸ್ ವಿ ಅಮೇರಿಕಾದ ‘ಓಪನ್ ಎಕ್ಯೂ ಸಂಸ್ಥೆ’ ಓಪನ್ ಏರ್ ಕ್ವಾಲಿಟಿ ಕಮ್ಯುನಿಟಿ ರಾಯಭಾರಿಯಾಗಿ ಆಯ್ಕೆ ಮಾಡಿದೆ ಪೂರ್ವಪ್ರಾಥಮಿಕ ದಿಂದ ಪಿ ಯು ಸಿ ವರೆಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಯಾದ ಇವರು ಪ್ರಸ್ತುತ ಬೆಂಗಳೂರಿನ ಪಂಜುರ್ಲಿ ಲ್ಯಾಬ್ನಲ್ಲಿ ಸಿ ಇ ಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಳ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ […]
ಕಾರ್ಮಿಕರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಸರ್ಕಾರ; ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ, ಯುಪಿಐನಿಂದ ವಿತ್ ಡ್ರಾ ಮಾಡಲು ಅವಕಾಶ.!

ಪಿಎಫ್ ಹಣ ಡ್ರಾ ಮಾಡಲು ಅನೇಕ ಸವಾಲುಗಳನ್ನು ಎದುರಿಸಬೇಕಾಗಿತ್ತು. ಇನ್ಮುಂದೆ ಆ ರೀತಿಯ ಯಾವುದೇ ಪ್ರಮೇಯ ಬರಲ್ಲ. ಎಟಿಎಂ ಮೂಲಕ ಸುಲಭವಾಗಿ ಹಣವನ್ನು ಡ್ರಾ ಮಾಡಿಕೊಳ್ಳಬಹುದಾಗಿದೆ. ಜೂನ್ನಿಂದ ಪಿಎಫ್ ಹಣವನ್ನು ಎಟಿಎಂ ಅಥವಾ ಯುಪಿಐ ಮೂಲಕ ಹಿಂಪಡೆಯುವ ಯೋಜನೆ ಜಾರಿಗೆ ಬರಲಿದೆ. ಪಿಎಫ್ ಹಣ ಪಡೆಯಲು ಉದ್ಯೋಗಿಗಳು, ನಿವೃತ್ತ ಉದ್ಯೋಗಿಗಳು ಆಫೀಸಿಗೆ ಎಡತಾಕಬೇಕಿತ್ತು. ಇಲ್ಲದಿದ್ರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿಬೇಕಾಗಿತ್ತು. ಇದನ್ನು ತಪ್ಪಿಸಲು ಎಟಿಎಂ ಮತ್ತು ಯುಪಿಐ ಮೂಲಕ ಪಿಎಫ್ ಹಣವಿತ್ ಡ್ರಾ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕು […]