ಉಡುಪಿ:ರೈತರ ಮಕ್ಕಳಿಗೆ ತೋಟಗಾರಿಕಾ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, […]
ಉಡುಪಿ:ಕಾರವಾರ ಕ್ರೀಡಾ ವಸತಿ ನಿಲಯ ಪ್ರವೇಶಾತಿಗೆ ಕ್ರೀಡಾಪಟುಗಳ ಆಯ್ಕೆ : ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 4ನೇ ಮತ್ತು 7ನೇ ತರಗತಿಯಲ್ಲಿ ತೇರ್ಗಡೆಯಾದ ಹಾಗೂ ಕ್ರಮವಾಗಿ ಪ್ರಸ್ತುತ ಶೈಕ್ಷಣಿಕ ಸಾಲಿನ 1ನೇ ಜೂನ್ ಗೆ 11 ಮತ್ತು14 ವರ್ಷ ಮೀರದ ಬಾಲಕರಿಗೆ ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾರವಾರ ಕ್ರೀಡಾ ವಸತಿ ನಿಲಯ ಪ್ರವೇಶಾತಿಗೆ ಜಲಸಾಹಸ ಕ್ರೀಡಾ ವಿಭಾಗಗಳ (ಸೇಲಿಂಗ್, ಕಯಾಕಿಂಗ್, ಕನೂಯಿಂಗ್) ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಏಪ್ರಿಲ್ 3 ರಂದು ಬೆಳಗ್ಗೆ 10 ರಿಂದ ನಗರದ […]
ಉಡುಪಿ:ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವಿಸ್ತೀರ್ಣಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ .ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಈಗಾಗಲೇ ಹೊಸ […]
ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಸೇವೆಯಲ್ಲಿ ಭಾರೀ ಬದಲಾವಣೆ ! ಸಾಮಾನ್ಯ ಜನರಿಗೆ ಶುಲ್ಕ ಏರಿಕೆ ಬಿಸಿ!

ನವದೆಹಲಿ: ಪ್ರತೀ ವರ್ಷವೂ ಎಪ್ರಿಲ್ ಅಷ್ಟೊತ್ತಿಗೆ ಬ್ಯಾಂಕಿಂಗ್ ಸೇವೆಗಳಲ್ಲಿ ಏನಾದರೂ ಬದಲಾವಣೆಗಳನ್ನು ಮಾಡಲಾಗುತ್ತದೆ. ಈ ಏಪ್ರಿಲ್ ನಿಂದ ಇನ್ನೂ ಒಂದಷ್ಟು ಬದಲಾವಣೆಗಳನ್ನು ಮಾಡಲು ಆರ್ ಬಿ ಐ ಸಿದ್ದಗೊಂಡಿದೆ. ಹೌದು ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತಂದಿದ್ದು, ATM ಕ್ಯಾಷ್ ವಿತ್ಡ್ರಾ ಶುಲ್ಕ ಹೆಚ್ಚಳ, SB ಖಾತೆ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ ಸೇರಿದಂತೆ ಹಲವು ನಿಯಮಗಳಲ್ಲಿ ಪರಿಷ್ಕರಣೆ ತಂದಿದೆ.ಹೌದು.. 2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು […]