ಕಾರ್ಕಳ: ಜಾಗ ಮಾರಾಟಕ್ಕಿದೆ.

ಕಾರ್ಕಳ: ಕಾರ್ಕಳದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಜಾಗ ಮಾರಾಟಕ್ಕಿದೆ. ಕಾರ್ಕಳ ಪಟ್ಟಣ ಪುರಸಭೆಯಿಂದ ಕೇವಲ 6 ಕಿ.ಮೀ ದೂರದಲ್ಲಿದೆ.ಆಸಕ್ತರು ಸಂಪರ್ಕಿಸಬಹುದು: 8971448222 (ಮಾಲೀಕರು)
ಕಾರ್ಕಳ: ನಿಟ್ಟೆ ಕಾಲೇಜು ವಿದ್ಯಾರ್ಥಿ ನಾಪತ್ತೆ.

ಕಾರ್ಕಳ: ನಿಟ್ಟೆ ಕಾಲೇಜು ವಿದ್ಯಾರ್ಥಿ ಯಡ್ತರೆ ಗ್ರಾಮದ ಮಹಾಬಲೇಶ್ವರ ಎಂಬವರ ಮಗ ಅಬಿನಂದನ್(20) ನಾಪತ್ತೆಯಾಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನಲ್ಲಿ ದ್ವಿತಿಯ ವರ್ಷದ ವಿಎಲ್‌ಎಸ್‌ಐ ಪದವಿಯಲ್ಲಿ ಓದಿಕೊಂಡು ಕಾಲೇಜಿನ ಹಾಸ್ಟೇಲ್‌ನಲ್ಲಿ ಉಳಿದುಕೊಂಡಿದ್ದನು. ರಜೆಯಲ್ಲಿ ಬೈಂದೂರು ಮನೆಗೆ ಬಂದು ಹೋಗುತ್ತಿದ್ದನು. ಫೆ.21ರಂದು ಮನೆಗೆ ಬಂದು ಮರುದಿನ ಮನೆಯಿಂದ ಕಾಲೇಜಿಗೆ ಹೋದವನು ಒಂದೆರಡು ಬಾರಿ ಕರೆ ಮಾಡಿದ್ದನು. ಮಹಾಬಲೇಶ್ವರ ಮಾ.26ರಂದು ನಿಟ್ಟೆ ಕಾಲೇಜಿಗೆ ಹೋಗಿ ಮಗನ ಬಗ್ಗೆ ವಿಚಾರ ಮಾಡಿದಾಗ […]