ಉಡುಪಿ:ವಿಶೇಷ ಚೇತನರು ನ್ಯೂನ್ಯತೆಗಳನ್ನು ಮೆಟ್ಟಿನಿಂತು ಉನ್ನತ ಸಾಧನೆ ಮಾಡಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ವಿಶೇಷ ಚೇತನರು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಜೀವನ ನಡೆಸಲು ಸರಕಾರ ಹಾಗೂ ಸಂಘ-ಸಂಸ್ಥೆಗಳು ಅನೇಕ ರೀತಿಯಲ್ಲಿ ಸಹಾಯ-ಸೌಲಭ್ಯಗಳನ್ನು ನೀಡುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನ್ಯತೆಗಳನ್ನು ಬದಿಗೊತ್ತಿ ಈ ಎಲ್ಲಾ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡು, ಸಮಾಜದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಹೋಟೆಲ್ ಚಿತಾರ ಇಲ್ಲಿ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ […]
‘ಜನ ನಾಯಗನ್’ ಮೂಲಕ ತಮಿಳು ಚಿತ್ರರಂಗಕ್ಕೆ ಕೆವಿಎನ್

ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆ ಕಾಣುತ್ತಿರುತ್ತದೆ… ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ…ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ ಬಜೆಟ್ ನೊಂದಿಗೆ ಸೆಟ್ಟೇರಿರೋ ಸಿನಿಮಾ ಜನನಾಯಕನ್.. ಈ ಸಿನಿಮಾ ಹಲವು ವಿಶೇಷಗಳಿಗೆ ಕಾರಣವಾಗಿದೆ..ಅದ್ರಲ್ಲಿ ಪ್ರಮುಖ ಕಾರಣವೆಂದ್ರೆ, ಇದು ದಳಪತಿ ವಿಜಯ್ ಅಭಿನಯದ 69ನೇ ಸಿನಿಮಾ ಮತ್ತು ಸಿನಿ ಬದುಕಿನಿಂದ ನಿವೃತ್ತಿ ಪಡೆದು ಫುಲ್ ಟೈಂ […]
ಉಡುಪಿ ತಾಲೂಕು 15 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಎಂ.ಎಲ್.ಸಾಮಗ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 17 ಮತ್ತು 18ರಂದು ಎರಡು ದಿನಗಳ ಕಾಲ ಅದ್ದೂರಿಯಿಂದ ನಡೆಯಲಿದ್ದು , ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಣ ತಜ್ಞ , ಯಕ್ಷಗಾನ ಕಲಾವಿದ, ವಾಗ್ಮಿ, ಮಾಜಿ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ.ಎಂ.ಎಲ್.ಸಾಮಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ […]