ಶ್ರವಣ ದೋಷಗಳಿದ್ದರೆ ಪರಿಹಾರ ಇಲ್ಲಿದೆ:ಉಡುಪಿಯ ಸ್ಪೀಚ್& ಹೇರಿಂಗ್ ಕೇರ್ ಸೆಂಟರ್ ಶ್ರವಣ ದೋಷ ನಿವಾರಣೆಗೆ ಬೆಸ್ಟ್ ಆಯ್ಕೆ.

ಶ್ರವಣ ಸಮಸ್ಯೆಗಳು ಈ ಆಧುನಿಕ ಕಾಲದಲ್ಲಿ ಜಾಸ್ತಿಯಾಗುತ್ತಿದೆ. ಮಂದವಾಗಿ ಕಿವಿ ಕೇಳುವುದು, ಯಾರೋ ಮಾತಾಡುವಾಗ ಸರಿಯಾಗಿ ಕೇಳದೇ ಇರುವುದು ಇಂತಹ ಸಣ್ಣಪುಟ್ಟ ಸಮಸ್ಯೆಗಳೇ ಕೊನೆಗೆ ದೊಡ್ಡದ್ದಾಗಿ ಬೆಳೆದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಅದಕ್ಕೋಸ್ಕರವೇ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತದೆ. ಯಾವೆಲ್ಲಾ ಸಮಸ್ಯೆಗಳಿಗೆ ಪರಿಹಾರ? ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುವುದುನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುವುದುನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ […]

ಉಡುಪಿ:ಇಂದ್ರಾಳಿ ಮೇಲ್ಸೇತುವೆ ಅಂತಿಮ ಘಟ್ಟದ ಕಾಮಗಾರಿ ತ್ವರಿತವಾಗಿ ಕೈಗೊಳ್ಳಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಮಾತನಾಡುತ್ತಿದ್ದರು. ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆಇಲಾಖೆಯ ವತಿಯಿಂದ ವೆಲ್ಡಿಂಗ್ ಕಾರ್ಯದ […]