“ನಿಂಗೆ ಜಗತ್ತಿನೆಲ್ಲೆಡೆ ಶತ್ರುಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಸಂಚು ರೂಪಿಸುತ್ತಿದ್ದಾರೆ”: ರಿಷಬ್ ಗೆ ದೈವ ಹೇಳಿದ್ದೇನು?

ಮಂಗಳೂರು: ಇನ್ನೇನು ಇದೇ ವರ್ಷ ಕಾಂತಾರ 2 ಬಿಡುಗಡೆಗೆ ಸಿದ್ದವಾಗಿರುವ ಹೊತ್ತಲ್ಲಿ ನಟ ರಿಷಬ್ ಶೆಟ್ಟಿ ಇತ್ತೀಚೆಗಷ್ಟೇ ಪಂಜುರ್ಲಿ ನೇಮವೊಂದಲ್ಲಿ ಭಾಗವಹಿಸಿದ್ದರು.  ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತ ರಿಷಬ್‌ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ  ರಿಷಬ್ ಅವರು ತಮ್ಮ ಕೆಲವು ಸಂಗತಿಗಳನ್ನು ದೈವದ ಬಳಿ ಹೇಳಿಕೊಂಡಾಗ “ಜಗತ್ತಿನೆಲ್ಲೆಡೆ ನಿನಗೆಶತ್ರುಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಸಂಚು ಮಾಡುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಭಾರೀ ಸಂಚು ನಡೆದಿದೆ. ಈಗ […]

ಮಣಿಪಾಲ ಡಾ.ಟಿ.ಎಂ.ಎ.ಪೈ ಪಾಲಿಟೆಕ್ನಿಕ್ ನಲ್ಲಿ ಎ.12 ಮತ್ತು ಎ.13 ರಂದು ಅಡ್ಮಿಷನ್ ಮತ್ತು ಎಜುಕೇಶನ್ ಲೋನ್ ಮೇಳ

ಉಡುಪಿ: ಡಾ.ಟಿ.ಎಂ.ಎ.ಪೈ ಪಾಲಿಟೆಕ್ನಿಕ್ ಮಣಿಪಾಲದಲ್ಲಿ ಅಡ್ಮಿಷನ್ ಮತ್ತು ಎಜುಕೇಶನ್ ಲೋನ್ ಮೇಳ ಎ.12 ಮತ್ತು ಎ.13 ರಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಜರಗಲಿದೆ. ಈ ಮೇಳದಲ್ಲಿಯೇ ಲೋನ್ ಅರ್ಜಿಗಳನ್ನು ನೀಡಲಾಗುತ್ತದೆ. ಅರ್ಹತೆಗಳೇನು?3 Year Diploma10th/SSLC Pass / PUC (ARTS & COMMERCE)2 Year Diploma(Lateral Entry to Second Year)12th / PUC Pass in Science Stream2 Years ITI after 10th / SSLC ಯಾವ ಯಾವ ಕೋರ್ಸ್ […]

ವಿದ್ಯಾರ್ಥಿಗಳ, ಶಿಕ್ಷಕರ ಪರಿಶ್ರಮಕ್ಕೆ ಸಿಕ್ಕ ಫಲ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಜ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಮತ್ತು ಶಿಕ್ಷಕರ ತಂಡದ ಎರಡು ವರ್ಷದ ಪರಿಶ್ರಮಕ್ಕೆ ಫಲ ಲಭಿಸಿದೆ. ವರ್ಷಪೂರ್ತಿ ಓದಿ, ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ಮಟ್ಟದಲ್ಲಿ ಪ್ರಾಂಶುಪಾಲರ ಹಲವಾರು ಸಭೆಗಳನ್ನು ಮಾಡಿದ್ದೆವು. ಶೈಕ್ಷಣಿಕ ವರ್ಷದ ಆರಂಭದಿಂದ ಪ್ರಥಮ ಸ್ಥಾನದ ಗುರಿಯನ್ನು […]

ಎ.10ರಂದು ಉಡುಪಿಗೆ ‘ಜನಾಕ್ರೋಶ ಯಾತ್ರೆ’ ಆಗಮನ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯು ಎ.10ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ […]

ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಟಾಪರ್ ಆದ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿವರು

ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆಸ್ತಿ. ಎಸ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ. ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ […]