ಹಿರಿಯಡ್ಕ: ಸಹೋದರಿಯರಿಬ್ಬರು ನಾಪತ್ತೆ

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಎಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ ಅವರು 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರಿಗೆ 10 ವರ್ಷಗಳ ಹಿಂದೆ ಮದುವೆಯಾಗಿದ್ದು,ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿದ್ದಾರೆ. ಮಲ್ಲಿಕಾ (18) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, […]
ಪಿಯು ಫಲಿತಾಂಶ: ಮದರ್ ತೆರೇಸಾ’ಸ್ ಪಿಯು ಕಾಲೇಜು ಶೇ.99.01 ಫಲಿತಾಂಶ.

ಕುಂದಾಪುರ: ಶಂಕರನಾರಾಯಣದ ಮದರ್ ತೆರೇಸಾ’ಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 101ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 99.01 ಫಲಿತಾಂಶ ಪಡೆದಿರುತ್ತಾರೆ. ಕುಮಾರಿ ಅಕ್ಷಿತಾ 590 (ಶೇ. 98.3) ಅಂಕಗಳಿಸಿ ರಾಜ್ಯಮಟ್ಟದಲ್ಲಿ 10 ನೇ ರ್ಯಾಂಕ್ ಪಡೆದಿರುತ್ತಾರೆ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 52 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ವಾಣಿಜ್ಯ ವಿಭಾಗದಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡ 100 ಫಲಿತಾಂಶ ದಾಖಲಿಸಿರುತ್ತಾರೆ ನಿಶಾ ನಾರಾಯಣ್ ತೋಳಾರ್ […]
ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘B.Voc in COSMETOLOGY’ ಕೋರ್ಸ್

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್’ನಲ್ಲಿ ಔದ್ಯೋಗಿಕ ಕ್ಷೇತ್ರದಲ್ಲಿ ತುಂಬಾಅಗತ್ಯವಿರುವ b.voc in Cosmetology ಕೋರ್ಸ್ ಆರಂಭಗೊಂಡಿದೆ. ಇದು ಮೂರು ವರ್ಷ ಪದವಿಯಾಗಿದೆ. ಬ್ಯೂಟಿ, ಹೇರ್ ಸ್ಟೈಲ್, ಸ್ಪಾ, ಮೇಕ್ ಕಪ್, ಥೆರಪಿ ಸೇರಿದಂತೆ ವಿವಿಧ ಸೌಂದರ್ಯಕ್ಷೇತ್ರದ ಕುರಿತು ಇಲ್ಲಿ ತರಬೇತಿ ನೀಡಲಾಗುತ್ತದೆ. ಈ ಕೋರ್ಸ್ ಮಾಡಿದವರಿಗೆಶೇ.100 ಉದ್ಯೋಗ ಗ್ಯಾರಂಟಿಯನ್ನೂ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಲೋನ್ ಸೌಲಭ್ಯ ಮತ್ತು ಹಾಸ್ಟೆಲ್ ಸೌಲಭ್ಯವನ್ನೂ ನೀಡಲಾಗುತ್ತದೆ. ಈ ಕೋರ್ಸ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೂಡಲೇ ಸಂಪರ್ಕಿಸಿ 8123165068, 8123163935