ಹಲ್ಲು ಹಳದಿಯಾಗಿದೆಯಾ, ನಿರ್ಲಕ್ಷ ಮಾಡ್ಬೇಡಿ: ಈ ಟಿಪ್ಸ್ ಫಾಲೋ ಮಾಡಿದ್ರೆ ನಿಮ್ಮ ಹಲ್ಲು ಇನ್ನಷ್ಟು ಬೆಳ್ಳಗಾಗುತ್ತೆ

ನಮ್ಮ ಹಲ್ಲು ಯಾವತ್ತೂ ಬೆಳ್ಳಗೇ ಹೊಳೆಯುತ್ತಿರಬೇಕು, ಬೆಳ್ಳಗಿನ ಹಲ್ಲುಗಳು ನಮ್ಮ ಸೌಂದರ್ಯಕ್ಕೆ ಇನ್ನಷ್ಟು ಪುಷ್ಟಿಕೊಡುತ್ತೆ. ಆರೋಗ್ಯಕ್ಕೂ ಕೂಡ. ಆದರೆ ತುಂಬಾ ಮಂದಿಯ ಅವಸರದಿಂದ ಬ್ರಶ್ ಮಾಡುದರಿಂದ ಮತ್ತು ಹಲ್ಲಿನ ಸ್ವಚ್ಚತೆಯ ಕುರಿತು ಜಾಸ್ತಿ ಸಮಯ ಕೊಡದೇ ಇರುವುದರಿಂದ, ಹಲ್ಲು ಹಳದಿಯಾಗುತ್ತದೆ. ಇದರಿಂದ ಹಲ್ಲಿನ ನೈಜ ಬಿಳುಪನ್ನು ಹಳದಿ ಬಣ್ಣ ನುಂಗುತ್ತದೆ. ಹೀಗೆ ಮಾಡಿದ್ರೆ ಹಳದಿ ಬಣ್ಣ ಮರೆಯಾಗುತ್ತೆ: ಬಿರಿಯಾನಿ(ಪಲಾವ್)ಎಲೆಗೆ ಕೆಲವು ಹನಿ ನಿಂಬೆ ರಸವನ್ನು ಸೇರಿಸಿ ಅದರಲ್ಲಿ ಹಲ್ಲುಜ್ಜಿದರೆ ಹಲ್ಲು ಮತ್ತೆ ಬಿಳುಪಾಗುತ್ತದೆ. ವೀಳ್ಯದ ಎಲೆಗೆ ಸಾಸಿವೆ […]

ಎ.30, ಮೇ 1ರಂದು ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ‘ಸುಕೃತಿ 2025″

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ‘ಸುಕೃತಿ 2025’ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಇದೇ ಎ.30 ಮತ್ತು ಮೇ 1 ರಂದು ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ‌ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅವರು ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಏ.30ರ ಬೆಳಿಗ್ಗೆ 8.30 ಕ್ಕೆ ಧ್ವಜಾರೋಹಣ […]

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲು ಬಿಜೆಪಿ ನಾಯಕರಿಗೆ ನೈತಿಕ ಹಕ್ಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನ ಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಲು ಆಗದ ರಾಜ್ಯ ಬಿಜೆಪಿ ನಾಯಕರು, ಜನಪರವಾಗಿರುವ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಸ್ವತಃ ಬಲದ ಮೇಲೆ ಅಧಿಕಾರಕ್ಕೇರಲು […]

ಸಿಎಂ ಹೇಳಿಕೆಯಿಂದ ತಲೆತಗ್ಗಿಸುವಂತಾಗಿದೆ: ಜನಾರ್ದನ ರೆಡ್ಡಿ

ಉಡುಪಿ: ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಘಟನೆಯನ್ನು ಕೆಲವರಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ದುಷ್ಟ ಸಂಹಾರ ಮಾಡುವ ಸಂದೇಶ ನೀಡಿದ್ದಾನೆ. ಅದರಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಉಡುಪಿ ಶ್ರೀಕೃಷ್ಣ ದರ್ಶನದ ಬಳಿಕ ಮಾತನಾಡಿದ ಅವರು, ಭಾರತ ಶಾಂತಿಯುತವಾಗಿರಬೇಕಾದರೆ ದುಷ್ಟರ ಸಂಹಾರವಾಗಬೇಕು. ಸನಾತನ ಧರ್ಮ ಮತ್ತು ಆಧ್ಯಾತ್ಮಿಕ ನೆಲೆಯ ಭಾರತದಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎಂದರು. ಪಾಕಿಸ್ಥಾನ ದೇಶದ ಪರ ಹೇಳಿಕೆ ನೀಡುತ್ತಿರುವ […]

ಎ.30ರಂದು ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ಸೇವೆ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯಾ ಪರ್ವದಿನವಾದ ಎ. 30ರಂದು ಸಂಜೆ 4ಕ್ಕೆ ಶ್ರೀಕೃಷ್ಣ ಮಠದ ವಸಂತ ಮಹಲ್ ಮಧ್ವ ಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಉಡುಪಿ ಕೃಷ್ಣಮಠದ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೇ ಚಿನ್ನ ನೀಡಲು ಅವಕಾಶವಿದೆ. ಜತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ […]