ಕನ್ನಡಿಗರ ತೀವ್ರ ಆಕ್ರೋಶಕ್ಕೆ ಉಲ್ಟಾ ಹೊಡೆದ ಸೋನು ನಿಗಮ್! ಹೊಸ ಹೇಳಿಕೆ ಏನು?

ನಿನ್ನೆಯಿಂದ ತಾನು ನೀಡಿದ ಹೇಳಿಕೆಯ ಕಾರಣಕ್ಕೆ ಗಾಯಕ ಸೋನು ನಿಗಮ್ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗುತ್ತಲೇ ಇದ್ದಾರೆ. ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿಯಾಗಿದೆ ಎಂದು ವಿವಾದಿತ ಹೇಳಿಕೆ ನೀಡಿದ್ದ ಈ ಗಾಯಕ ಇದೀಗ ತನ್ನ ಮಾತುಗಳನ್ನು ಬೇರೊಂದು ರೀತಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆಯ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗುತ್ತಿದ್ದಂತೆಯೇ ಸೋನು ನಿಗಮ್ ತನ್ನ ಹೇಳಿಕೆಯ ಟೋನ್ ಬದಲಿಸಿಕೊಂಡಿದ್ದಾರೆ. ಕನ್ನಡ ಕನ್ನಡ ಎಂದು ಪ್ರೀತಿಯಿಂದ ಕರೆಯುವುದಕ್ಕೂ, ಕನ್ನಡ ಕನ್ನಡ ಎಂದು ಧಮ್ಕಿ […]
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಬ್ಬರು ಹಿಂದುಗಳು ಸೇರಿ ಎಂಟು ಮಂದಿಯ ಬಂಧನ; ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನು ಬಳಸಿದ ಫಾಜಿಲ್ ತಮ್ಮ.

ಮಂಗಳೂರು, ಮೇ 03: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು, ಬಂಧಿತರ ವಿವರ ನೀಡಿದ್ದಾರೆ. ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಈ ಹಿಂದೆ ಕೊಲೆಯಾಗಿದ್ದ ಫಾಜಿಲ್’ನ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ […]
ಮೇ.4, ಮತ್ತು 5 ರಂದು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ 30ನೇ ವರ್ಷದ ಸಂಭ್ರಮಾಚರಣೆ ಮತ್ತು ರಜತ ಮಹೋತ್ಸವ ಕಾರ್ಯಕ್ರಮ

ಉಡುಪಿ: ಗಾಂಧಿ ಆಸ್ಪತ್ರೆ ಉಡುಪಿ ಇದರ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಪಂಚಮಿ ಟ್ರಸ್ಟ್ (ರಿ.) ಇದರ ರಜತ ಮಹೋತ್ಸವ ಕಾರ್ಯಕ್ರಮವು ಮೇ.4 ಮತ್ತು 5 ರ ಭಾನುವಾರ ಮತ್ತು ಸೋಮವಾರದಂದು ಸಂಜೆ 5:00 ಯಿಂದ ಆರಂಭವಾಗಲಿದೆ. ಮೇ 4 2025, ಭಾನುವಾರದಂದು ಪಂಚಮಿ ಟ್ರಸ್ಟ್ (ರಿ.)ಇದರ ರಜತ ಮಹೋತ್ಸವದ ಅಂಗವಾಗಿ ನಾದಲಹರಿ ಕಾರ್ಯಕ್ರಮವನ್ನು ಮನು, ಮಧ್ವ, ಸುಮೇದ, ಅರ್ಪಿತಾ ಇವರು ಪ್ರಸ್ತುತ ಪಡಿಸಲಿದ್ದಾರೆ. ವಯೋಲಿನ್ ಕಚೇರಿಯನ್ನು ಖ್ಯಾತ ಬಾಲ ಪ್ರತಿಭೆ ಕು.ಗಂಗಾ ಶಶಿಧರನ್ ಗುರುವಾಯೂರು ಇವರು […]
ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

2024-25ರ ಫಲಿತಾಂಶದಲ್ಲಿ ರಕ್ಷಾ ರಾಮ್‌ಚಂದ್ರ ನಾಯಕ್ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನಿಯಾಗಿ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿ ಸಹನಾ ನಾಯಕ್ ಹಾಗೂ ತನ್ವಿ ರಾವ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 3ನೇ ಸ್ಥಾನಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿಗಳಾದ ವಿ. ಯಶಸ್ವಿ ನಾಯ್ಕ್ (591 ಅಂಕ) ಹಾಗೂ ಪ್ರಜ್ಞಾ ಹೆಗ್ಡೆ (591)ಗಳಿಸಿದ್ದಾರೆ. ಈ ಬಾರಿ 2025 ರ ಜನವರಿಯಲ್ಲಿ ನಡೆದ ಸಿ.ಎಸ್.ಇ.ಇ.ಟಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿ […]
ಎಸ್.ಎಸ್.ಎಲ್.ಸಿ ಫಲಿತಾಂಶ: ಕಾರ್ಕಳದ ಸ್ವಸ್ತಿ ಕಾಮತ್ ಗೆ 625 ಕ್ಕೆ 625 ಅಂಕ.

ಕಾರ್ಕಳ: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ 625ಕ್ಕೆ 625 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯದಲ್ಲಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದು, ಅದರಲ್ಲಿ ಸ್ಬಸ್ತಿ ಕಾಮತ್ ಒಬ್ಬಳಾಗಿ ದ್ದಾರೆ. ಇವರು ಪಳ್ಳಿ ಗ್ರಾಮದ ಜನಾರ್ದನ್ ಕಾಮತ್ ಹಾಗೂ ಶಾಂತಿ ಕಾಮತ್ ದಂಪತಿ ಪುತ್ರಿ. ಜನಾರ್ದನ್ ಕಾಮತ್ ಹೊಟೇಲ್ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸು ತ್ತಿದ್ದರೆ, ಶಾಂತಿ ಕಾಮತ್ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ತಂದೆಯ […]