ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ 30ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ನಾಳೆ (ಮೇ.4 ರಂದು) ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ

ಉಡುಪಿ:ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ 30ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು 04.05.2025 ಭಾನುವಾರದಂದು ಸಮಯ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1.00 ರವರೆಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಿದ್ದು ಎಲ್ಲರೂ ಸ್ವಯಂಪ್ರೇರಿತರಾಗಿ ಬಂದು ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಲಹರಿ ಹಾಲ್,5 ನೇ ಮಹಡಿ, ಗಾಂಧಿ ಆಸ್ಪತ್ರೆ ಉಡುಪಿ.