ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ;12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ.

ಬೆಂಗಳೂರು: ಕರ್ನಾಟಕದಾದ್ಯಂತ ಮೇ 6ರಿಂದ ಭಾರಿ ಮಳೆ ಯಾಗಲಿದ್ದು, ಬೆಂಗಳೂರು ಸೇರಿ 12 ಜಿಲ್ಲೆಗಳಿಯೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, […]
ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

ಕಾರ್ಕಳ: 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಸಿಎ ಫೌಂಡೇಶನ್ ನಲ್ಲಿ […]
ಉಡುಪಿಯ ಪ್ರಸಿದ್ಧ ಹೋಟೆಲಿಗೆ ಕೂಡಲೇ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಪ್ರಸಿದ್ಧ ಹೋಟೆಲಿಗೆ ಕಿಚನ್ ಹೆಲ್ಪರ್ ಗೆ 2 ಜನ ಬೇಕಾಗಿದ್ದಾರೆ.ಉತ್ತಮ ವೇತನ ಹಾಗೂ ವಸತಿ ಸೌಲಭ್ಯ ದೊಂದಿಗೆ ಸಂಪರ್ಕಿಸಿ:+91 84533 91650