ಜನಾರ್ಧನ ರೆಡ್ಡಿಗೆ ಏಳು ವರ್ಷ ಜೈಲು ಫಿಕ್ಸ್! ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿ ರೆಡ್ಡಿ

ಬೆಂಗಳೂರು: ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ – ಪ್ರತಿವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಒಎಂಸಿ ಕಂಪನಿ ಮಾಲೀಕ ಜನಾರ್ದನ ರೆಡ್ಡಿಗೆ ಏಳು ವರ್ಷ […]
ಉಡುಪಿಯ ಬ್ರೌನ್ ವುಡ್ ಫರ್ನಿಚರ್ ಅಂಡ್ ಇಂಟೀರಿಯರ್ಸ್ ನಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ಸ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ ಬ್ರೌನ್ ವುಡ್ ಫರ್ನಿಚರ್ ಅಂಡ್ ಇಂಟೀರಿಯರ್ಸ್ ನಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ಸ್ (02) ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗಿನ ಮೇಲ್ ಐಡಿಗೆ ಕಳುಹಿಸಿ. ಹಾಗೂ ಈ ಲಿಂಕ್ ಬಳಸಿ. [email protected] https://docs.google.com/forms/d/1zJWdz9h-abQIU0eG7RUvcKXrIUaTOwqzMXn_-n6_A64/preview 📞 9036772710 / 9901782659
ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ- ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಡಲಿ- ನಳಿನ್ ಕುಮಾರ್

ಉಡುಪಿ: ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ, ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಡಲಿ.ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಮಾಜಿ ಸಂಸದ ನಳಿನ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ,ಮಂಗಳೂರಿನಲ್ಲಿ ಹಿಂದೂ ಸಮಾಜಕ್ಕಾಗಿ ಹೋರಾಟ ಮಾಡುವವರ ಹತ್ಯೆಗಳು ನಡೆಯುತ್ತಿವೆ.ಇದಕ್ಕಾಗಿ ಟಾರ್ಗೆಟ್ ಮಾಡಿ ತಂಡ ರಚನೆ ಮಾಡಲಾಗಿದೆ.ಅಂತಹವರನ್ನು ಮಟ್ಟ ಹಾಕುವ ಕೆಲಸವನ್ನು ಸರ್ಕಾರ ಮಾಡಬೇಕು. ಇವತ್ತು ಕಾಶ್ಮೀರದ ಪರಿಸ್ಥಿತಿ ಮಂಗಳೂರಿಗೂ ಬಂದಿದೆ ಎಂದು ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದರು.
2014 ರ ನಂತರ ದೇಶದಲ್ಲಿ ಉಗ್ರರ ದಮನ ಕಾರ್ಯ ನಡೆದಿದೆ- ನಳಿನ್ ಕುಮಾರ್ ಕಟೀಲು

ಉಡುಪಿ: 2014ರ ನಂತರ ದೇಶದಲ್ಲಿ ಉಗ್ರರನ್ನು ಗಮನಿಸುವ ಕಾರ್ಯ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕಾಶ್ಮೀರದ ಜನರಿಗೆ ಸಂಪೂರ್ಣ ಸ್ವಾತಂತ್ರವನ್ನು ನೀಡಲಾಗಿತ್ತು .ಈ ಮಧ್ಯೆ ಮೊನ್ನೆ ಭಯೋತ್ಪಾದಕ ಕೃತ್ಯ ನಡೆದಿದ್ದು ಸರಕಾರ ಅದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುವ ಕೆಲಸ ಮಾಡಿದೆ ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು 2014ರ ಮೊದಲು ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಭಯೋತ್ಪಾದನೆ ಯಾವ ರೀತಿ ಇತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಬೆಂಗಳೂರು ಮಂಗಳೂರು […]
ಪಹಲ್ಗಾಮ್ ದಾಳಿಯಲ್ಲಿ ಮಡಿದ ಹಿಂದೂಗಳಿಗೆ ಮಲ್ಪೆ ಕಡಲ ತೀರದಲ್ಲಿ ಸದ್ಗತಿಗಾಗಿ ತರ್ಪಣ, ಗೀತಾ ತ್ರಿಷ್ಟುಪ್ ಹೋಮ

ಉಡುಪಿ: ಪಹಲ್ಗಾಂ ಘಟನೆ ಇಡೀ ದೇಶವನ್ನು ತಲ್ಲಣ ಗೊಳಿಸಿದೆ. ಹಿಂದೂಗಳ ನರಮೇಧಕ್ಕೆ ದೇಶ ಮರುಗುತ್ತಿದೆ. ದುಷ್ಟರ ಸಂಹಾರಕ್ಕೆ ಜನ ಕಾಯುತ್ತಿದ್ದಾರೆ. ಈ ನಡುವೆ ಉಡುಪಿಯ ಅಭಿನವ ಭಾರತ ಎಂಬ ರಾಷ್ಟ್ರವಾದಿ ಸಂಘಟನೆ ಉಡುಪಿಯ ಕಡಲ ತೀರದಲ್ಲಿ ತರ್ಪಣ ನೀಡಿ ಹೋಮ ನಡೆಸಿ, ನಾವೆಲ್ಲರೂ ನೊಂದ ಕುಟುಂಬದ ಮಕ್ಕಳು ಎಂಬ ಭಾವವನ್ನು ತೋರಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಹಿಂದೂ ನರಮೇಧದಲ್ಲಿ ಮೃತಪಟ್ಟವರ ಆತ್ಮಕ್ಕೆ ಸದ್ಗತಿಗಾಗಿ ಪ್ರಾರ್ಥಿಸಲಾಯ್ತು. ಹೋಮ ಮತ್ತು ತರ್ಪಣ ನೀಡುವ ಮೂಲಕ ಅಪರ ಧಾರ್ಮಿಕ ವಿಧಿ ಉಡುಪಿಯ […]