ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ(KCCI)ಯ ಒಡಂಬಡಿಕೆ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಉದ್ಯಮ ಮತ್ತು ಶೈಕ್ಷಣಿಕ ಸಂಸ್ಥೆಯ ಅಂತರವನ್ನು ಕಡಿಮೆ ಮಾಡಲು ಸಂಶೋಧನೆ ಹಾಗೂ ಉದ್ಯಮ ಕ್ಷೇತ್ರದಲ್ಲಿ ನೂತನ ಆವಿಷ್ಕಾರಗಳನ್ನು ಉತ್ತೇಜಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಿಗೆಯೋಜನೆಗಳನ್ನು, ಉದ್ಯಮ ಮತ್ತು ಉದ್ಯಮಶೀಲತೆಯ ಅವಕಾಶಗಳನ್ನು ಮತ್ತು ವಿವಿಧ ಕೈಗಾರಿಕೆಗಳ ಬಗ್ಗೆ ತಿಳುವಳಿಕೆಯನ್ನು ಕಾಲಕಾಲಕ್ಕೆ ಒದಗಿಸುವ ಜವಾಬ್ದಾರಿಯನ್ನು ವಿದ್ಯಾಸಂಸ್ಥೆಯು ನಿರ್ವಹಿಸುತ್ತಿದೆ. ಈ ಉದ್ದೇಶವನ್ನು ಇನ್ನೂ ಬಲಪಡಿಸುವ ಸಲುವಾಗಿ ದಿನಾಂಕ 05 ಮೇ 2025 ರಂದು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್, ಉಡುಪಿ ಮತ್ತು […]
ಆಪರೇಷನ್ ಸಿಂಧೂರ್; ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ದಿಟ್ಟ ಪ್ರತಿಕಾರ- ಸುನಿಲ್ ಕುಮಾರ್

ಉಡುಪಿ: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಈ ದಾಳಿಯಲ್ಲಿ ನೂರಾರು ಉಗ್ರರು ಹತರಾಗಿದ್ದು ಭಾರತದ ಜತೆಗೆ ಪಾಕಿಸ್ತಾನ ಇನ್ನೆಂದು ಕುಚೋದ್ಯ ನೀಡದಂತ ಪೆಟ್ಟು ನೀಡಲಿ ಎಂದು ಆಶಿಸುತ್ತೇನೆ. ದೇಶ ಈಗ ಯುದ್ಧದಂಥ ಸ್ಥಿತಿಯನ್ನು ಎದುರಿಸುತ್ತಿದ್ದು ದೇಶದೊಳಗೂ ಕೆಲ ವಿಚ್ಛಿದ್ರಕಾರಿ ಮನಸುಗಳು ವಿಷಕಕ್ಕುವ ಕೆಲಸ ಮಾಡಬಹುದು. ಇವರ ಬಗ್ಗೆ ಜಾಗೃತರಾಗಿರುತ್ತಾ, ಕೇಂದ್ರ […]
ಮಲ್ಪೆ:ಮೀನು ವ್ಯವಹಾರದಲ್ಲಿ ಮಾಲಕನಿಗೆ 90ಲಕ್ಷ ರೂ. ವಂಚನೆ; ಪ್ರಕರಣ ದಾಖಲು

ಮಲ್ಪೆ: ಮೀನು ಮಾರಾಟದ ಹಣವನ್ನು ಕಂಪೆನಿಗೆ ನೀಡದೆ ಸ್ವಂತಕ್ಕೆ ಬಳಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ನ್ಯಾಯಾಲಯದ ಖಾಸಗಿ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ, ದಕ್ಷಿಣ ಭಾರತ ಕಡೆಗಳಿಗೆ ಹೋಲ್ ಸೇಲ್ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬವರ ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್‌ನಲ್ಲಿ ಪ್ರಶಾಂತ ಎಂಬಾತ ಕೆಲವು ವರ್ಷಗಳಿಂದ ಮಾರ್ಕಿಟಿಂಗ್ ವ್ಯವಹಾರವನ್ನು ನಡೆಸುತ್ತಿದ್ದನು. ಈತ ಕಮಿಷನ್ ಆಧಾರದಲ್ಲಿ ಮೀನು ವ್ಯವಹಾರ ನಡೆಸಿದ ಗ್ರಾಹಕರಿಂದ ಹಣವನ್ನು ಸಂಗ್ರಹಿಸಿ ಸಂಸ್ಥೆಗೆ ನೀಡುತ್ತಿರುವ ಕೆಲಸ […]
ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಮತ್ತು ಅಕೌಂಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಕೋರಮಂಗಲ: ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಮತ್ತು ಅಕೌಂಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅನುಭವ ಇರುವವರು ಅಥವಾ ಫ್ರೆಶರ್ಸ್ ಅರ್ಜಿ ಸಲ್ಲಿಸಬಹುದು. ಊಟ ಮತ್ತು ವಸತಿ ಸೌಲಭ್ಯವಿದೆ. ಸಂದರ್ಶನದ ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುವುದು. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ವಾಟ್ಸಪ್ ಮಾಡಿ. 📞99000-46609
ಉಡುಪಿ:Brown Wood ಫರ್ನಿಚರ್ ಆ್ಯಂಡ್ ಇಂಟಿರಿಯರ್ಸ್ ನಲ್ಲಿ ಶೋರೂಮ್ ಎಕ್ಸಿಕ್ಯೂಟಿವ್ಸ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ Brown Wood ಫರ್ನಿಚರ್ ಆ್ಯಂಡ್ ಇಂಟಿರಿಯರ್ಸ್ ನಲ್ಲಿ ಶೋರೂಮ್ ಎಕ್ಸಿಕ್ಯೂಟಿವ್ಸ್ (04) ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ. ಹಾಗೂ ಕೆಳಗಿನ ಲಿಂಕ್ ಬಳಸಿ. 📩[email protected] https://docs.google.com/forms/d/1zJWdz9h-abQIU0eG7RUvcKXrIUaTOwqzMXn_-n6_A64/preview 📞9036772710 / 9901782659