ಜ್ಯುವೆಲ್ಲರಿ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಜ್ಯುವೆಲ್ಲರಿ ಶೋರೂಮ್ ನಲ್ಲಿ ಪುರುಷ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹 ಸೇಲ್ಸ್ ಎಕ್ಸಿಕ್ಯೂಟಿವ್ಸ್ 🔹 ಕ್ಯಾಶಿಯರ್ ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] 📞9449615253
ಉಡುಪಿ:ಪಿ.ಎಸ್.ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ)ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/sevasindhu/DepartmentServices ಅಥವಾ https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ […]
ಉಡುಪಿಯಲ್ಲಿ ಮೆಕ್ಯಾನಿಕಲ್ಎಂಜಿನಿಯರಿಂಗ್ / ಡಿಪ್ಲೊಮಾ ಆದವರು ಬೇಕಾಗಿದ್ದಾರೆ.

ಉಡುಪಿ:ಉಡುಪಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ / ಡಿಪ್ಲೊಮಾ ಅಭ್ಯರ್ಥಿಗಳು ವಿವಿದ ಹುದ್ದೆಗಳಿಗೆ ಬೇಕಾಗಿದ್ದಾರೆ. ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿ ಅಥವಾ ಸಂಪರ್ಕ ಸಂಖ್ಯೆಗೆ ಕಳುಹಿಸಿ. [email protected] 📞8147183603
ಉಡುಪಿ:ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳಾಗಿ ಸಾವು-ನೋವುಗಳು ಸಂಭವಿಸದಂತೆ ರಸ್ತೆಗಳಲ್ಲಿವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕ ಕಾಮಗಾರಿಗಳು ಹಾಗೂ ರಸ್ತೆ ಸೂಚನಾ ಫಲಕ ಅಳವಡಿಸಿ, ರಸ್ತೆ ಅಪಘಾತ ಪ್ರಕರಣಗಳು ಕಡಿಮೆ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕರು […]
ಉಡುಪಿ:ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಂಪೂರ್ಣ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center)ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು […]