ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

ಮಂಗಳೂರು: ಧರ್ಮಸ್ಥಳ ಮೂಲದ ಯುವತಿ, ಪಂಜಾಬ್ ನಲ್ಲಿ ತಾನು ಉಳಿದುಕೊಂಡಿದ್ದ ಕೊಠಡಿಯ 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಆಕಾಂಕ್ಷ ಎಸ್ ನಾಯರ್ (22) ಮೃತ ಯುವತಿ. 22 ವರ್ಷದ ಆಕಾಂಕ್ಷ ಧರ್ಮಸ್ಥಳ ಬಳಿಯ ಬೊಳಿಯಾರ್ ಗ್ರಾಮದ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ. ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು. ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದುಕೊಂಡಿದ್ದರು. ಎಲ್.ಪಿ.ಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ಆಕಾಂಕ್ಷ ಪಂಜಾಬ್​ಗೆ ತೆರಳಿದ್ದರು.ಅಲ್ಲಿ […]

ಶೀಘ್ರದಲ್ಲಿಯೇ ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ವಿ. ಸೋಮಣ್ಣ

ಚಿತ್ರದುರ್ಗ: ಶೀಘ್ರದಲ್ಲಿಯೇ ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಹೇಳಿದ್ದಾರೆ. ಕೇಂದ್ರ ಸಚಿವನಾದ ಕೂಡಲೇ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಮಂಗಳೂರಿನಲ್ಲಿ ಸಭೆ ನಡೆಸಿದ್ದೆ. ಕೊಂಕಣ ರೈಲ್ವೆಗಳನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಕೆಲಸಗಳಾಗುತ್ತಿವೆ ಎಂದರು. ಕೊಂಕಣ ರೈಲ್ವೆ ನಿಗಮದ ಕಾರ್ಯಾಚರಣೆಗೆ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಕಠಿಣ ಪರಿಶ್ರಮ […]

ಮೇ 20ರಂದು ಉಡುಪಿಯಲ್ಲಿ “ತಿರಂಗ ಯಾತ್ರೆ”

ಉಡುಪಿ: ರಾಷ್ಟ್ರ ರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿರಂಗ ಯಾತ್ರೆಯ ಸಂಘಟಕ ಕೇಶವ್ ಮಲ್ಪೆ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 4ಗಂಟೆಗೆ ನಗರದ ಜೋಡುಕಟ್ಟೆಯಲ್ಲಿ ಯಾತ್ರಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಆರಂಭಗೊಂಡ ಯಾತ್ರೆ ಕೋರ್ಟ್ ರಸ್ತೆ, ಡಯಾನ ಸರ್ಕಲ್, ಅಲಂಕಾರ್ ಮಾರ್ಗವಾಗಿ ಸಾಗಿಬಂದು ಕ್ಲಾಕ್ ಟವರ್ ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು. ಪೆಹಲ್ಗಾಮ್ ದಾಳಿಯನ್ನು ಖಂಡಿಸಿ ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ […]