ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು: ಕೆಲವೇ ದಿನಗಳಲ್ಲಿ ರಾಜ್ಯಕ್ಕೂ ಪ್ರವೇಶ, ಕೃಷಿಕರ ಮೊಗದಲ್ಲಿ ಮಂದಹಾಸ

ನವದೆಹಲಿ: ಕಳೆದ ಕೆಲವು ದಿನಗಳಿಂದ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಮಳೆಯ ಬೆನ್ನಲ್ಲೇ ಕೇರಳದಿಂದ ಗುಡ್ ನ್ಯೂಸ್ ಬಂದಿದೆ. ಹೌದು  ಭಾರತೀಯ ಹವಾಮಾನ ಇಲಾಖೆಯ ಅಂದಾಜಿನ ಪ್ರಕಾರ ಭಾರತಕ್ಕೆ ನಿಗಧಿತ ಅವಧಿಗಿಂತ ಮುಂಚಿತವಾಗಿಯೇ ನೈಋತ್ಯ ಮಾನ್ಸೂನ್ ಮಾರುತಗಳು ಆಗಮಿಸಿದ್ದು, ಶನಿವಾರ ಕೇರಳ ರಾಜ್ಯಕ್ಕೆ ಪ್ರವೇಶಿಸಿದ್ದೇ ಆ ಗುಡ್ ನ್ಯೂಸ್. 2009ರ ಬಳಿಕ ಇದೇ ಮೊದಲ ಬಾರಿಗೆ ಮಾನ್ಸೂನ್ ಮಾರುತಗಳು ನಿಗಧಿತ ಅವಧಿಗಿಂತ ಮುಂಚಿತವಾಗಿಯೇ ಭಾರತ ಪ್ರವೇಶಿಸಿರುವುದು ವಿಶೇಷ ಸಂಗತಿ.ಇದು ದಾಖಲೆ ಕೂಡ. ಈ ಹಿಂದೆ 2009ರಲ್ಲಿ ಮೇ 23 ರಂದು […]

ಬಂಟಕಲ್ ನಿರಾಮಯ ಇನ್’ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ ನಲ್ಲಿ ಬಿಎಸ್ಸಿ ಕೋರ್ಸ್ ಗೆ ಪ್ರವೇಶ ಆರಂಭ

ಬಂಟಕಲ್: ಕರ್ನಾಟಕ ಸರ್ಕಾರದಿಂದ ಅನುಮೋದಿಸಲ್ಪಟ್ಟ, ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿದ್ದು,KNC & INC ನಿಂದ ಗುರುತಿಸಲ್ಪಟ್ಟಿದೆ. ಇಲ್ಲಿ ವಿವಿಧ Bsc ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. 4 ವರ್ಷಗಳ B.Sc ಕೋರ್ಸ್‌ಗಳು ◼B.Sc ನರ್ಸಿಂಗ್◼B.Sc ವೈದ್ಯಕೀಯ ಚಿತ್ರಣ ತಂತ್ರಜ್ಞಾನ.(X-Ray, CT, MRI, OPG, ಮ್ಯಾಮೊಗ್ರಫಿ ತಂತ್ರಜ್ಞಾನ)◼B.Sc ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ◼B.Sc ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನ ವಿಷಯಗಳಲ್ಲಿ ಪದವಿ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, 📞+91 8197872555 ಇ-ಮೇಲ್: office.nihs@sode-edu-in ಹೆಚ್ಚಿನ […]

ಮೇ 25ರಂದು ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಸಮಾಲೋಚನಾ ಸಭೆ

ಉಡುಪಿ: ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಎದುರಿನ “ನಗಾರಿ ಉಪ್ಪರಿಗೆ”ಯು ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು ಕುಸಿಯುವ ಭೀತಿಯಲ್ಲಿದೆ. ಇದನ್ನು ದುರಸ್ತಿಗೊಳಿಸಲು ಸರಕಾರದಿಂದ ಅನುಮತಿ ದೊರೆತಿದ್ದು, ನಗಾರಿ ಉಪ್ಪರಿಗೆಯನ್ನು ಪುನರ್ ನಿರ್ಮಾಣ ಮಾಡುವ ಸಲುವಾಗಿ ಊರವರ, ಭಕ್ತಾದಿಗಳ ದಾನಿಗಳ ಸಮಾಲೋಚನಾ ಸಭೆಯನ್ನು ಇದೇ ಮೇ 25ರ ಭಾನುವಾರ ಬೆಳಿಗ್ಗೆ 10ಗಂಟೆಗೆ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕರೆಯಲಾಗಿದೆ. ಪೆರ್ಡೂರಿನ ಗ್ರಾಮಸ್ಥರು ಹಾಗೂ ಆಸ್ತಿಕ ಬಾಂಧವರೆಲ್ಲರೂ ಈ ಸಭೆಗೆ ಆಗಮಿಸಿ,ಸಲಹೆ-ಸೂಚನೆಗಳನ್ನು ನೀಡಬೇಕೆಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ವಿನಂತಿಸಿಕೊಂಡಿದ್ದಾರೆ.

ಬಂಟಕಲ್:ಕೈಗಾರಿಕೆ ಮತ್ತು ಶೈಕ್ಷಣಿಕ ಸಹಯೋಗವನ್ನು ಹೆಚ್ಚಿಸಲು ಮಿರಾಫ್ರಾ ಟೆಕ್ನಾಲಜೀಸ್‌ನೊಂದಿಗೆ ಬಂಟಕಲ್ ಕಾಲೇಜಿನ ಒಡಂಬಡಿಕೆ

ಬಂಟಕಲ್: ಬಂಟಕಲ್‌ನ ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನವಿಭಾಗವು ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳು ಮತ್ತುಎಂಬೆಡೆಡ್ ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿರುವಪ್ರಮುಖ ತಂತ್ರಜ್ಞಾನ ಸಲಹಾ ಕಂಪೆನಿಯಾದ ಮಿರಾಫ್ರಾಟೆಕ್ನಾಲಜೀಸ್, ಬೆಂಗಳೂರು ಇದರ ಜೊತೆ ಒಡಂಬಡಿಕೆಗೆ ಸಹಿಹಾಕಿತು. ಈ ಪಾಲುದಾರಿಕೆಯು ಶೈಕ್ಷಣಿಕ ಕಲಿಕೆ ಮತ್ತುಉದ್ಯಮದ ಅವಶ್ಯತೆಗಳ ನಡುವಿನ ಅಂತರವನ್ನು ಕಡಿಮೆಮಾಡುವ ಗುರಿಯನ್ನು ಹೊಂದಿದೆ. ಇದು ವಿದ್ಯಾರ್ಥಿಗಳಿಗೆಪ್ರಾಯೋಗಿಕ ಮಾನ್ಯತೆಯನ್ನು ಒದಗಿಸಿಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣ ಅಧಿಕಾರಿಯಾದ ಡಾ. ರಾಧಕೃಷ್ಣ ಐತಾಳ್ ಇವರ ಉಪಸ್ಥಿತಿಯಲ್ಲಿ […]

ಬೆಂಗಳೂರು:ನಟ ಮಡೆನೂರು ಮನು ಅತ್ಯಾಚಾರ ಪ್ರಕರಣ:ಮನು ಪೋಲಿಸರ ವಶಕ್ಕೆ: ನಟಿ ಆರೋಪ ಸುಳ್ಳು ಎಂದ ಪತ್ನಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ಮಡೆನೂರು ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಸೋಮವಾರದ ವರೆಗೆ (ಮೇ 26) ತಮ್ಮ ವಶಕ್ಕೆ ಪಡೆದಿದ್ದಾರೆ. ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗುತ್ತಿದೆ. ಸಂತ್ರಸ್ತೆಯೂ ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ನಟಿ ಹೇಳ್ಳೋದೆಲ್ಲ ಸುಳ್ಳು: ಮನು ಪತ್ನಿ ಪತಿ ಮನು ಪರ ಕಾನೂನು ಹೋರಾಟ ಮಾಡುವುದಾಗಿ ಅವರ ಪತ್ನಿ ದಿವ್ಯಾ ಹೇಳಿದ್ದಾರೆ. ನನ್ನ ಪತಿ ಬಗ್ಗೆ ಕಾಮಿಡಿ ಕಿಲಾಡಿ ಶೋನಲ್ಲಿ […]