ಉಡುಪಿಯಲ್ಲಿ ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯಲ್ಲಿರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ಗೆ ಖಾತೆ ನಿರ್ವಹಣೆ ಮತ್ತು ದೈನಂದಿನ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ನುರಿತ ವ್ಯವಸ್ಥಾಪಕರ ಅಗತ್ಯವಿದೆ.ಅರ್ಹತೆ: ಕನಿಷ್ಠ ಬಿ ಕಾಂ / ಬಿ ಬಿ ಎಂ ಪದವಿ ಜೊತೆಗೆ ಟ್ಯಾಲಿ, ಎಕ್ಸೆಲ್ ಮತ್ತು ಪದಗಳಲ್ಲಿ ಉತ್ತಮ ಕಂಪ್ಯೂಟರ್ ಜ್ಞಾನ. ಉಡುಪಿ ಮತ್ತು ಸುತ್ತಮುತ್ತಲಿನ ಪುರುಷ ಅಭ್ಯರ್ಥಿಗೆ ಆದ್ಯತೆ.ಆಸಕ್ತರು ಸಂಪರ್ಕಿಸಿ: +91 80-73468365, +91 80805 50108
ಜೆ.ಇ.ಇ ಅಡ್ವಾನ್ಸ್ಡ್‌ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ಚೇತನ್ ಗೌಡ ಎನ್ ಎಸ್ ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ‍್ಯಾಂಕ್, ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ‍್ಯಾಂಕ್, ಸಾನಿಕ ಕೆ ಎನ್ ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ ಎಂ ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ […]
ದಕ್ಷಿಣ ಕನ್ನಡ ಜಿಲ್ಲೆಯಿಂದ ಅರುಣ್ ಪುತ್ತಿಲ, ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಸೇರಿ 36 ಜನರ ಗಡೀಪಾರಿಗೆ ಪ್ರಕ್ರಿಯೆ ಆರಂಭ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಸಾಲು ಸಾಲು ಕೊಲೆಗಳು ಸರ್ಕಾರವನ್ನು ಬಡಿದೆಬ್ಬಿಸಿದ್ದು, ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಬಳಿಕ ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ ಆಗಿದೆ. ಹೊಸದಾಗಿ ಅಧಿಕಾರ ಸ್ವೀಕರಿಸಿರುವವರು ಆಪರೇಷನ್ ಆರಂಭಿಸಿದ್ದಾರೆ. ಸರಣಿ ಕೊಲೆಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೋಮು ಪ್ರಚೋದನೆ ನೀಡುತ್ತಿದ್ದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 15 ಮುಸ್ಲಿಮರೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 36 ಜನರ ಗಡೀಪಾರಿಗೆ ಪ್ರಕ್ರಿಯೆ ಆರಂಭವಾಗಿದೆ. […]