ಮಣಿಪಾಲ: ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್’ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಮಣಿಪಾಲ: ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್’ನಲ್ಲಿ ವಿವಿಧ ಹುದ್ದೆಗಳಿಗೆ ಆರ್ಜಿ ಆಹ್ವಾನಿಸಲಾಗಿದೆ. ಅಧ್ಯಾಪಕರು/ಸಿಬ್ಬಂದಿ ಬೇಕಾಗಿದ್ದಾರೆ: ಆಯಾ ಕ್ಷೇತ್ರದಲ್ಲಿ ಯು.ಜಿ/ಪಿಜಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಇಲ್ಲಿಗೆ ಕಳುಹಿಸಬಹುದು: [email protected] ಉಡುಪಿ ಸಂಸ್ಥೆಗಳ ಸಮೂಹ, ಮಣಿಪಾಲ, ವಿಭಾಗ ಸಂಖ್ಯೆ 421, CIBM ಎದುರು, ಅನಂತ ನಗರ, ಶಿವಳ್ಳಿ, ಮಣಿಪಾಲ, ಉಡುಪಿ -5761049611586912 www.udupicolleges.edu.in
ಮಣಿಪಾಲದ ಅತಿದೊಡ್ಡ ಲಾಜಿಸ್ಟಿಕ್ ಮತ್ತು ಕೊರಿಯರ್ ಕಂಪೆನಿಯಲ್ಲಿ ಬೇಕಾಗಿದ್ದಾರೆ.

ಉಡುಪಿ:ಮಣಿಪಾಲದ ಅತಿದೊಡ್ಡ ಲಾಜಿಸ್ಟಿಕ್ ಮತ್ತು ಕೊರಿಯರ್ ಕಂಪೆನಿಯಲ್ಲಿ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ◼ವೇರ್ ಹೌಸ್ ಮ್ಯಾನೇಜರ್ -1 ಪೋಸ್ಟ್◼ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ -4 ಪೋಸ್ಟ್◼ಸ್ಟೋರ್ ಎಕ್ಸಿಕ್ಯೂಟಿವ್ -4 ಪೋಸ್ಟ್◼ ರಿಸೆಪ್ಷನಿಷ್ಟ್ -2 ಪೋಸ್ಟ್◼ಸೂಪರ್ವೈಸರ್ -4 ಪೋಸ್ಟ್◼ ಅಕೌಂಟ್ಸ್ ಎಕ್ಸಿಕ್ಯೂಟಿವ್ -2 ಪೋಸ್ಟ್ ಆಕರ್ಷಕ ವೇತನದೊಂದಿಗೆ PF, ESI ಸೌಲಭ್ಯವಿದೆ. ಆಸಕ್ತರು ಕೂಡಲೇ ಸಂಪರ್ಕಿಸಿ.9606968198, 9663312304.
ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಹೆಬ್ರಿ ಮೂಲದ ಯುವತಿ ಮೃತ್ಯು.

ಬೆಂಗಳೂರು: ಬೆಂಗಳೂರು ತಿಪ್ಪಸಂದ್ರ ನಿವಾಸಿಗಳಾದ ಹೆಬ್ಬಿ ಕರುಣಾಕರ ಶೆಟ್ಟಿ ಮತ್ತು ಉಪ್ಪಿನಂಗಡಿ ಪೂಜಾ ಶೆಟ್ಟಿ ಯವರ ಪುತ್ರಿ ಕು. ಚಿನ್ಮಯಿ ಶೆಟ್ಟಿ (19 )ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ. ಕು. ಚಿನ್ಮಯಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದರು. ಆರ್ ಸಿಬಿ ತಂಡದ ವಿಜಯ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಕೆ ತಮ್ಮ ಅಮೂಲ್ಯ ಪ್ರಾಣ ಕಳೆದುಕೊಂಡಿದ್ದಾರೆ.
ಉಡುಪಿ: ಸಮಾಜದಲ್ಲಿ ಶಾಂತಿ ಸ್ಥಾಪಿಸುವಂತೆ ಕಾಂಗ್ರೆಸ್ ನಿಯೋಗ ಎಸ್ಪಿಗೆ ಮನವಿ

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗವು ಇಂದು ಭೇಟಿಯಾಗಿ ಅಭಿನಂದಿಸಿತು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಶಾಂತಿ ಹಬ್ಬಿಸುವವರ ವಿರುದ್ದ ಯಾವುದೇ ಜಾತಿ ಧರ್ಮ, ಪಕ್ಷ ಎಂಬ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ […]
ಕೊಲ್ಲೂರು: ವ್ಯಕ್ತಿಗೆ ಹಲ್ಲೆ ನಡೆಸಿ, ಕೊಲೆಯತ್ನ- ಇಬ್ಬರ ಬಂಧನ

ಉಡುಪಿ: ಬಸ್ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಇಡೂರು-ಕುಂಜ್ಞಾಡಿ ಗ್ರಾಮದ ಕಾರ್ತಿಕ್ ಆಚಾರಿ(24) ಮತ್ತು ವಿಷ್ಣು ಶೆಟ್ಟಿ(26) ಬಂಧಿತ ಆರೋಪಿಗಳು. ಈ ಇಬ್ಬರು ಜೂ.2ರಂದು ರಾತ್ರಿ ಕೆಲಸ ಮುಗಿಸಿಕೊಂಡು ಇಡೂರು ಕುಂಜ್ಞಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ಸುಧೀರ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಹೊಡೆದು, ಕುತ್ತಿಗೆಯನ್ನು ಒತ್ತಿ ಹಿಡಿದು ಕೊಲ್ಲಲು ಪ್ರಯತ್ನಿಸಿದ್ದಾರೆ […]