ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 […]

ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ(UPMC) ಪ್ರವೇಶಾತಿ ಆರಂಭ.

ಉಡುಪಿ: ಮಂಗಳೂರು ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ಉಡುಪಿಯ ಪ್ರತಿಷ್ಠಿತ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಪ್ರಸ್ತುತ ಸಾಲಿನ ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಡಿಗ್ರಿ ಓದಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಯು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ, ಎರಡು ಅಥವಾ ಮೂರು ಕಂತುಗಳಲ್ಲಿ ಶುಲ್ಕ ಪಾವತಿಸುವ ಅವಕಾಶ ಇಲ್ಲಿದೆ. ಡಿಗ್ರಿ ಓದಬೇಕೆಂದು ಹಂಬಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ಮೊಬೈಲ್ ನಂಬರನ್ನುಸಂಪರ್ಕಿಸಬಹುದು ಎಂದು ಸಂಸ್ಥೆಯು ಪ್ರಕಟಣೆ ತಿಳಿಸಿದೆ. ಮೊಬೈಲ್ : 7204824879, 6363016591, 9986515053