ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ.

ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ.
ಲಯನ್ಸ್ ಕ್ಲಬ್ ಉಡುಪಿಯ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ

ಉಡುಪಿ: ಕರ್ನಾಟಕ ಕರಾವಳಿಯ ಪ್ರಪ್ರಥಮ ಲಯನ್ಸ್ ಕ್ಲಬ್, ಪ್ರತಿಷ್ಠಿತ ಲಯನ್ಸ್ ಕ್ಲಬ್ ಉಡುಪಿ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಲಯನ್ ಅಲೆವೂರು ದಿನೇಶ್ ಕಿಣಿ ಆಯ್ಕೆಯಾಗಿದ್ದಾರೆ. ದಿನೇಶ್ ಕಿಣಿ ಅವರು ಅಲೆವೂರಿನ ಶಾಂತಿನಿಕೇತನ ಶಾಲಾ ಸಂಚಾಲಕರಾಗಿ, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಕಾರ್ಯದರ್ಶಿಯಾಗಿ ಡಾ. ರೋಶನ್ ಕುಮಾರ್ ಶೆಟ್ಟಿ,ಕೋಶಾಧಿಕಾರಿಯಾಗಿ ರಮಾನಂದ ನಾಯಕ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಎಂ.ಡಿ. ಭಟ್, ನಿಕಟಪೂರ್ವ ಅಧ್ಯಕ್ಷರಾಗಿ ಲೂಯಿಸ್ […]
ಉಡುಪಿಯಲ್ಲಿ ವಿಡಿಯೋ ಎಡಿಟರ್ ಹುದ್ದೆಗೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯಲ್ಲಿ ವಿಡಿಯೋ ಎಡಿಟರ್ ಹುದ್ದೆಗೆ ಜನ ಬೇಕಾಗಿದ್ದಾರೆ. Skills: ▪️ Skilled in editing software▪️ Good sense of timing and story▪️ Strong portfolio▪️ Able to meet deadlines ಕೆಳಗಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಿ.https://docs.google.com/forms/d/e/1FAIpQLSfArht4AFLBqXsGmJxChNwg_rZlLzBfmQCkYdAKE4_N0YRX6g/viewform?usp=header
ಮಂಗಳೂರು:ನೀಟ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಸಫಲ್ ಎಸ್.ಶೆಟ್ಟಿ

ಮಂಗಳೂರು: ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ ಸಫಲ್ ಎಸ್. ಶೆಟ್ಟಿಯವರು ಇತ್ತೀಚಿನ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದಿರುತ್ತಾರೆ. ಅವರು ಗಳಿಸಿದ ಅಂಕ 591(99.9022322%) ಅಂದರೆ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ 1162 ಸ್ಥಾನ (General category).ಯಾವುದೇ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಸಿಗುವ ಎಲ್ಲಾ ಆಹ೯ತೆ ಪಡೆದಿದ್ದಾರೆ.ಸಿ ಇ ಟಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದ ಹೆಗ್ಗಳಿಕೆಗೆ ಇವರಿಗಿದೆ.ಹತ್ತನೇ ತರಗತಿಯ ರಾಷ್ಟ್ರ ಮಟ್ಟದ ಐ.ಸಿ.ಎಸ್.ಇ.ಪರೀಕ್ಷೆಯಲ್ಲೂ ಕೂಡಾ ರಾಷ್ಟ್ರ ಮಟ್ಟದಲ್ಲಿ 10ನೇ Rank ಗಳಿಸುವುದರೊಂದಿಗೆ ಚಿಕ್ಕಮಗಳೂರು […]
ಉಡುಪಿ:ಎಂ.ಜಿ.ಎಂ. ಕಾಲೇಜು: ನೀಟ್ ಫಲಿತಾಂಶ:ರೊನಾಕ್ ಆರ್.ಶೆಟ್ಟಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ.

ಉಡುಪಿ :ಉಡುಪಿಯ ಎಂಜಿಎಂ.ಪದವಿಪೂರ್ವ ಕಾಲೇಜಿನ ರೊನಾಕ್ ಆರ್ ಶೆಟ್ಟಿಯವರು 2025ರ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ 646/720 ಗಳಿಸುವುದರೊಂದಿಗೆ ರಾಷ್ಟ್ರ ಮಟ್ಟದಲ್ಲಿ 107 ನೇ ಸ್ಥಾನ ರಾಜ್ಯ ಮಟ್ಟದಲ್ಲಿ 8 ನೇ ಸ್ಥಾನ ಅವಿಭಜಿತ ದ.ಕ.ಜಿಲ್ಲಾ ಮಟ್ಟದಲ್ಲಿ 3ನೇ ಸ್ಥಾನ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದಿದ್ದಾರೆ. ರೊನಾಕ್ ಶೆಟ್ಟಿಯವರ ತಂದೆ ಡಾ.ರೇೂಷನ್ ಕುಮಾರ್ ಶೆಟ್ಟಿ ಸಹಾಯಕ ನಿರ್ದೇಶಕರು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಉಡುಪಿ […]