ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔹ಮೆಕ್ಯಾನಿಕ್ – 2 ಪೋಸ್ಟ್🔹 ಹೌಸ್ ಕೀಪಿಂಗ್ – 1 ಪೋಸ್ಟ್ (Female)🔹 ಸೇಲ್ಸ್ ಎಕ್ಸಿಕ್ಯೂಟಿವ್ – 2 ಪೋಸ್ಟ್🔹CRE -1 (Female)🔹 ಮಾರ್ಕೆಟಿಂಗ್ -2 ಪೋಸ್ಟ್🔹 ವಾಶ್ -1 ಪೋಸ್ಟ್ ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] 📞+91 7996210666
ಉಡುಪಿ:ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರಲು ಡಿ.ಹೆಚ್.ಓ ಡಾ.ಬಸವರಾಜ್ ಜಿ ಹುಬ್ಬಳ್ಳಿ ಕರೆ

ಉಡುಪಿ: ಜಿಲ್ಲೆಯಾದ್ಯಂತ ಜೂನ್ 16 ರಿಂದ ಜುಲೈ 31 ರ ವರೆಗೆ ನಡೆಯುವ ತೀವ್ರತರ ಅತಿಸಾರ ಭೇದಿಕೊನೆಗೊಳಿಸುವ ಅಭಿಯಾನ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರಲು ಮುಂದಾಗಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ.ಹುಬ್ಬಳ್ಳಿ ಕರೆ ನೀಡಿದರು. ಅವರು ಇಂದು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, […]
ಉಡುಪಿ:ಅಡುಗೆ ಕೆಲಸದಾತ ನಾಪತ್ತೆ

ಉಡುಪಿ: ಮಣಿಪಾಲದಲ್ಲಿ ತಂದೆಯೊಂದಿಗೆ ಅಡುಗೆ ಕೆಲಸ ಮಾಡಿಕೊಂಡಿದ್ದ ಸುಮಿತ್ (23) ಎಂಬ ಯುವಕನು ಮೇ21 ರ ಸಂಜೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಭೋಜ್ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ. ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ದೂ.ಸಂಖ್ಯೆ: 0820-2570328 ಅನ್ನು ಸಂಪರ್ಕಿಸಬಹುದಾಗಿದೆ […]
ಉಡುಪಿ:ಯುವಕ ನಾಪತ್ತೆ

ಉಡುಪಿ: ಕಳೆದ 5 ವರ್ಷಗಳಿಂದ ಮಣಿಪಾಲದ ಪಾಪ್ ಅಪ್ ಡೆಕೋರೇಶನ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು, ಉಡುಪಿ ತಾಲೂಕು ಹೆರ್ಗಾ ಗ್ರಾಮದ ಹೈ ಪಾಯಿಂಟ್ ರೆಸಿಡೆನ್ಸಿಯ ಫ್ಲ್ಯಾಟ್ ನಲ್ಲಿ ವಾಸವಿದ್ದ ಸುಭಾಸ್ (25) ಎಂಬಯುವಕನು 2024ರ ನವೆಂಬರ್ 13 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ,ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ. ಮೊ.ನಂ:9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ […]
ನೀಟ್ 2025: ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ನಿಖಿಲ್ ಸೊನ್ನದ್ಗೆ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್

ಮಂಗಳೂರು:ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಭಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ಸೊನ್ನದ್ ಅಖಿಲ ಭಾರತ ಮಟ್ಟದಲ್ಲಿ 17ನೇ ಹಾಗೂ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಒಟ್ಟು 720 ಅಂಕಗಳಲ್ಲಿ 670 ಅಂಕವನ್ನು ನಿಖಿಲ್ ಪಡೆದು ಈ ಸಾಧನೆ ಮಾಡಿದ್ದಾರೆ.ಇದೇ ರೀತಿ ಕಾಲೇಜಿನ 7 ವಿದ್ಯಾರ್ಥಿಗಳು 625 ಕ್ಕಿಂತ ಅಧಿಕ ಅಂಕವನ್ನು ಪಡೆದರೆ, 19 ವಿದ್ಯಾರ್ಥಿಗಳು 600 […]