ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ. ಸುವರ್ಣ

ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 70 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ […]
ಆಳ್ವಾಸ್: ವರ್ಷದ 4ನೇ ಉಚಿತ ನೇತ್ರ ತಪಾಸಣಾ ಶಿಬಿರ.

ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ವರ್ಷದ 4ನೇ ನೇತ್ರ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿ ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಮೊದಲು ನಡೆಸಿದ ಒಂಬತ್ತು ಶಿಬಿರಗಳಲ್ಲಿ 1,478 ಜನರಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 784 ಜನರಿಗೆ ಉಚಿತ ಕನ್ನಡಕ ನೀಡಲಾಗಿತ್ತು. ಈ ಪೈಕಿ 221 ಜನರಿಗೆ ಶಸ್ತçಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದ್ದು, […]
ಉಡುಪಿ: ನಗರದಲ್ಲಿ ಅಪಾಯ ಆಹ್ವಾನಿಸುತ್ತಿರುವ ಅನುಪಯುಕ್ತ ಸಿಗ್ನಲ್ ಕಂಬಗಳು!

ಉಡುಪಿ: ನಗರದ ಮುಖ್ಯ ರಸ್ತೆಗಳ ಸರ್ಕಲ್ ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು. ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು ಬಳಿಕ ತಮ್ಮ ಕರ್ತವ್ಯಗಳನ್ನು ನಿಲ್ಲಿಸಿದ್ದವು. ಸದ್ಯ ಕಬ್ಬಿಣದ ಸಿಗ್ನಲ್ ಕಂಬಗಳು ತುಕ್ಕು ಹಿಡಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.ಮಳೆ ಗಾಳಿಗೆ ಧರೆಗೆ ಉರುಳುವ ಸಾಧ್ಯತೆ ಇದೆ. ನಗರಸಭೆಯು ತಕ್ಷಣ, ನಗರದಲ್ಲಿರುವ ಅನುಪಯುಕ್ತ ಕಂಬಗಳನ್ನು ತೆರವುಗೊಳಿಸಿ ಸಂಭವನೀಯ ದುರಂತಗಳನ್ನು ತಪ್ಪಿಸಬೇಕು ಎಂದು […]
ಮೊಸರಲ್ಲಿ ಕಲ್ಲು ಹುಡುಕುವುದೇ ಬಿಜೆಪಿಗರ ಕೆಲಸ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ

ಉಡುಪಿ: ವಸತಿ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಶೇ. 5 ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರಕಾರದಿಂದ ಆದೇಶ ಬಂದಿದೆ. ಅದನ್ನು ರಾಜ್ಯ ಸರಕಾರ ಪಾಲನೆ ಮಾಡಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಆದೇಶಕ್ಕೆ ಒಪ್ಪಿಗೆ ಕೊಟ್ಟಿದೆ. ಆದರೆ, ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಅವರಿಗೆ ರಾಜಕಾರಣ ಮಾಡಲು ಬೇರೆ ವಿಚಾರಗಳು ಉಳಿದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದರು. ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಡಿ ಶೇ. […]
ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಡಯಾನ್ ಡಿಸೋಜಾ ಇವರು ನಡೆಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]