ಕರಾವಳಿ ಜಿಲ್ಲೆಗಳ ಸೌಹಾರ್ದ ವಾತಾವರಣ ಸೃಷ್ಟಿಗೆ ಕೆಪಿಸಿಸಿ ರಚಿಸಿರುವ ನಿಯೋಗ ಉಡುಪಿಗೆ ಭೇಟಿ

ಉಡುಪಿ: ಕರಾವಳಿ ಜಿಲ್ಲೆಗಳ ಸೌಹಾರ್ದ ವಾತಾವರಣ ಸೃಷ್ಟಿಗೆ ಕೆಪಿಸಿಸಿ ಉಡುಪಿಗೆ ನಿಯೋಗ ಕಳುಹಿಸಿದೆ. ಉಡುಪಿ ಕೃಷ್ಣ ಮಠ, ಜಾಮಿಯಾ ಮಸೀದಿ, ಮದರ್ ಆಫ್ ಸಾರೋಸ್ ಚರ್ಚ್ ಗೆ ಭೇಟಿ ಕೊಟ್ಟ ನಂತರ ವಿವಿಧ ಸಂಘ ಸಂಸ್ಥೆಗಳ ಸಭೆಯನ್ನು ನಡೆಸಿವೆ. ಮಾಧ್ಯಮಗಳ ಜೊತೆ ಮಾತನಾಡಿದ ನಿಯೋಗದ ಪ್ರಮುಖರು, ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಉಡುಪಿ ಜಿಲ್ಲೆಯ ಎರಡು ದಿನದ ಪ್ರವಾಸದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಕೋಮು ಸೂಕ್ಷ್ಮ […]

ಕೆಲವೇ ವರ್ಷಗಳಲ್ಲಿ ಪತ್ರಕರ್ತರ ಬಹುತೇಕ ಹುದ್ದೆಗಳನ್ನು ಕೃತಕ ಬುದ್ದಿಮತ್ತೆ ತಂತ್ರಜ್ಞಾನ ನುಂಗಿ ಹಾಕಲಿದೆ- ರಾಜಾರಾಂ ತಲ್ಲೂರು ಆತಂಕ

ಉಡುಪಿ: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.50 ಮಂದಿಯ ಕೆಲಸವನ್ನು ಈ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್ ಆಧರಿತ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ನುಂಗಿ ಹಾಕಲಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ರಾಜಾರಾಂ ತಲ್ಲೂರು […]

ಉಡುಪಿಯ “ನಾರಾಯಣ್ಸ್ ಸೀ ಶೆಲ್ ವೆಜ್ & ನಾನ್ ವೆಜ್ ರೆಸ್ಟೋರೆಂಟ್” ನಲ್ಲಿ ವಿದ್ಯಾರ್ಥಿಗಳಿಗೆ 15% ವಿಶೇಷ ರಿಯಾಯಿತಿ

ಉಡುಪಿ: ಉಡುಪಿಯ “ನಾರಾಯಣ್ಸ್ ಸೀ ಶೆಲ್ ರೆಸ್ಟೋರೆಂಟ್” ನಲ್ಲಿ ವೆಜ್ ಹಾಗೂ ನಾನ್ ವೆಜ್ ನಲ್ಲಿ ವಿವಿಧ ಬಗೆಯ ಐಟಂಗಳು ಲಭ್ಯವಿದ್ದು, ಇಲ್ಲಿ ಎಲ್ಲಾ ರೀತಿಯ ಸೀ ಫುಡ್, ಚೈನೀಸ್, ಸೌತ್ ಇಂಡಿಯನ್, ನಾರ್ತ್ ಇಂಡಿಯನ್ ಹೀಗೆ ವಿವಿಧ ಬಗೆಯ ರುಚಿಯನ್ನು ಸವಿಯಬಹುದು. Speciality in Sea food platters: 🔸Sea food platter🔸Fish tandoori platter🔸Fish South Indian platter🔸Chicken platter ▪ಫಿಶ್ ತಾಲಿ▪ವಿದ್ಯಾರ್ಥಿಗಳಿಗೆ 15% ರಿಯಾಯಿತಿ ಇರುತ್ತದೆ.▪ಕಿಟ್ಟಿ ಪಾರ್ಟಿ, ಸಭೆ ಸೇರಲು ಮತ್ತು ಸಮ್ಮೇಳನಗಳಿಗೆ […]

ಕುಂದಾಪುರ: ಮೂಡ್ಲಕಟ್ಟೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಕುಂದಾಪುರ: ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿ ಸ್ವರಾಜ್ ಶೆಟ್ಟಿ (ರೇಡಿಯೋ ಟೆಕ್ನಾಲಜಿಸ್ಟ್ ಮತ್ತು ಉದ್ಯಮಿ) ಅವರು ದೀಪ ಬಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಡೀನ್,ಡಾ. ಪದ್ಮಚಾರಣ ಸ್ವೈನ್, ಐಎಂಜೆ ಇನ್ಸ್ಟಿಟ್ಯೂಟ್‌ಗಳ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರು ಡಾ. ರಾಮಕೃಷ್ಣ ಹೆಗ್ಡೆ, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಶ್ರೀಮತಿ ಜೆನಿಫರ್ […]