ಉಡುಪಿ:ಯುವಕ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ಇನ್ನಾ ಗ್ರಾಮದ ನಿವಾಸಿ ಸುಜಿತ್ ಎಸ್ ಶೆಟ್ಟಿ (28) ಎಂಬ ಯುವಕನು ಜೂನ್ 1ರಂದು ಬೆಳಗ್ಗೆ 9.30 ರ ಸುಮಾರಿಗೆ ಮನೆಯಿಂದ ಹೋದವರು ಇದೂವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ದೃಢಕಾಯ ಶರಿರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ […]