ಜುಲೈ 8, 9 ರಂದು MSDC ಡ್ರೀಮ್ ಜೋನ್’ನಲ್ಲಿ ಎರಡು ದಿನಗಳ ‘Crochet Saree Kuchu’ ಕಾರ್ಯಾಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಡ್ರೀಮ್ ಜೋನ್’ನಲ್ಲಿ ಜುಲೈ 8 ಹಾಗೂ 9 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಎರಡು ದಿನಗಳ ‘Crochet Saree Kuchu’ ಕಾರ್ಯಾಗಾರ ನಡೆಯಲಿದೆ. ನೋಂದಣಿ ಶುಲ್ಕ: ತಲಾ ರೂ.799/- ಕಾರ್ಯಾಗಾರದ ಫಲಿತಾಂಶಗಳು:🔸 ಕ್ರೋಶೆಟ್ ಮತ್ತು ಟಸೆಲ್ ತಯಾರಿಕೆಯ ಬಗ್ಗೆ ತಿಳಿಯಿರಿ.🔸 ಸೃಜನಶೀಲ ವಿನ್ಯಾಸ ಕೆಲಸಗಳನ್ನು ಅಭ್ಯಾಸ ಮಾಡುವುದು.🔸ಸೀರೆಯನ್ನು ಬಳಸಿ ಹೊಸ ವಿನ್ಯಾಸವನ್ನು ರಚಿಸಿ.🔸 ಸಾಮಗ್ರಿಗಳನ್ನು ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:MSDC […]
ಉಡುಪಿ:ವೈದ್ಯರ ದಿನಾಚರಣೆಯ ಪ್ರಯುಕ್ತ ವೈದ್ಯರಿಗೆ ಸನ್ಮಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ:ಆದರ್ಶ ಆಸ್ಪತ್ರೆ ಉಡುಪಿ ಮತ್ತು ಆದರ್ಶ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ವೈದ್ಯರಿಗೆ ಸನ್ಮಾನ ಹಾಗೂ ಬೃಹತ್ ಉಚಿತ ವೈದ್ಯಕೀಯ ಶಿಬಿರವನ್ನು ದಿನಾಂಕ 06-07-2025 ನೇ ಭಾನುವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1. ರವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಿಸ್ವಾರ್ಥ ,ದಕ್ಷ ಹಾಗೂ ಪ್ರಾಮಾಣಿಕ ಸೇವೆಯನ್ನು ಅನವರತ ಸಲ್ಲಿಸಿರುವ ವೈದ್ಯರುಗಳಾದ ಹಿರಿಯ ವೈದ್ಯಕೀಯ ತಜ್ಞರಾದ ಡಾ| ಎನ್. ಆರ್ ರಾವ್, ಡಾ |ನಾಗರತ್ನ ಬಿ ಶಾಸ್ತ್ರೀ , ಉಡುಪಿ ಜಿಲ್ಲಾ ಸರ್ವೇಕ್ಷಣಾಧಿಕಾರಿ, […]
ಉಡುಪಿ:ವಚನ ಸಾಹಿತ್ಯದ ಪ್ರಚಾರದಲ್ಲಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಡಾ.ಫ.ಗು ಹಳಕಟ್ಟಿ : ಅಬೀದ್ ಗದ್ಯಾಳ್

ಉಡುಪಿ: ವಚನಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯ ಮಹತ್ವವಾದ ಘಟ್ಟವಾಗಿದ್ದು, ತತ್ವ ಸಿದ್ದಾಂತವನ್ನುಜನಸಾಮಾನ್ಯರಿಗೆ ಸರಳವಾಗಿ ಮನದಟ್ಟು ಮಾಡುವಲ್ಲಿ ವಚನ ಸಾಹಿತ್ಯ ಬಹಳ ಪ್ರಮುಖವಾಗಿದೆ. ಡಾ.ಫ.ಗು ಹಳಕಟ್ಟಿಯವರುವಚನಗಳನ್ನು ಸಂಗ್ರಹಿಸಿ ಶರಣರ ವಚನಗಳ ಪ್ರಚಾರ ಮಾಡಲು ತಮ್ಮ ಬದುಕನ್ನು ಮುಡಿಪಾಗಿಟ್ಟವರು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದರು. ಅವರು ಇಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎ.ವಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ […]
ಉಡುಪಿ: ವೈದ್ಯ, ಸಿಎ, ಪತ್ರಕರ್ತರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವಾರ್ಪಣೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆಯ ಪ್ರಯುಕ್ತ ಉಡುಪಿ ದೊಡ್ಡಣ ಗುಡ್ಡೆಯ ವೈದ್ಯ ಡಾ.ಜಯಂತ್ ಕುಮಾರ್, ಲೆಕ್ಕ ಪರಿಶೋಧಕ ಕೆ.ಸುರೇಂದ್ರ ನಾಯಕ್, ಹಿರಿಯ ಪತ್ರಕರ್ತ ನಝೀರ್ ಪೊಲ್ಯ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸತೀಶ್ ಕುಮಾರ್ ಮಂಚಿ, ತಾಲೂಕು ಕೆಡಿಪಿ ಸದಸ್ಯ ಭರತ್ ಮಣಿಪಾಲ, ತೆಂಕನಿಡಿಯೂರು ಗ್ರಾಪಂ ಸದಸ್ಯ ಶರತ್ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ […]
ಉಡುಪಿ:’ನಮ್ಮ ನಡಿಗೆ ಪಂಚಾಯತ್ ಕಡೆಗೆ’ ಪಂಚಗ್ಯಾರಂಟಿ ಯೋಜನೆ ಮಾಹಿತಿ ಕಾರ್ಯಾಗಾರ: ರಮೇಶ್ ಕಾಂಚನ್

ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ನಮ್ಮ ನಡಿಗೆ ಪಂಚಾಯತ್ ಕಡೆಗೆ ಎಂಬ ಕಾರ್ಯಕ್ರಮವನ್ನು ವಾರದೊಳಗೆ ಆರಂಭಿಸ ಲಾಗುವುದು ಎಂದು ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ. ಉಡುಪಿ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಪಂಚಾಯತ್‌ಗಳಿಗೆ ಭೇಟಿ ನೀಡಿ, ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳನ್ನು ಸೇರಿಸಿ ಮಾಹಿತಿ ಕಾರ್ಯಾಗಾರ ವನ್ನು ನಡೆಸಿ ಯೋಜನೆಗಳ […]