ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ಕೊಡುವುದು‌ ಹೊಸದೆನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾತ್ಮಕ ವಿಷಯವಾಗಿ ಕೇಂದ್ರ ಸಚಿವರನ್ನು ಭೇಟಿಯಾಗಲು ಹೋಗಿದ್ದಾರೆ. ಇಲಾಖೆ ವಿಷಯವಾಗಿ ನಾನು ಕೂಡ ದೆಹಲಿಗೆ ಹೋಗುತ್ತಾ ಇರುತ್ತೇನೆ.‌ ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ. ಸರ್ಕಾರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ವಿಷಯಗಳನ್ನಷ್ಟೇ ಸುಖಾಸುಮ್ಮನೆ ಮಾತನಾಡುತ್ತಿರುತ್ತಾರೆ. ನಮ್ಮ ಪಕ್ಷದಲ್ಲಿ ಎಲ್ಲದಕ್ಕೂ […]

ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು. ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು […]

ಶ್ರವಣ ದೋಷಗಳಿದ್ದರೆ ಪರಿಹಾರ ಇಲ್ಲಿದೆ.

ಶ್ರವಣ ಸಮಸ್ಯೆಗಳು ಈ ಆಧುನಿಕ ಕಾಲದಲ್ಲಿ ಜಾಸ್ತಿಯಾಗುತ್ತಿದೆ. ಮಂದವಾಗಿ ಕಿವಿ ಕೇಳುವುದು, ಯಾರೋ ಮಾತಾಡುವಾಗ ಸರಿಯಾಗಿ ಕೇಳದೇ ಇರುವುದು ಇಂತಹ ಸಣ್ಣಪುಟ್ಟ ಸಮಸ್ಯೆಗಳೇ ಕೊನೆಗೆ ದೊಡ್ಡದ್ದಾಗಿ ಬೆಳೆದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಅದಕ್ಕೋಸ್ಕರವೇ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತದೆ. ಯಾವೆಲ್ಲಾ ಸಮಸ್ಯೆಗಳಿಗೆ ಪರಿಹಾರ? ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುವುದುನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುವುದುನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ […]

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ.

ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಅಪ್ರಾಪ್ತ ಬಾಲಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ತೇಜಸ್. ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ‌ಖಾಸಗಿ ಕೆಲಸದಲ್ಲಿರುವ ಕಾರಣ ಅವರು […]

ಬೈಂದೂರು: ಕಾರಿನಲ್ಲಿ ಅಕ್ರಮ ಗೋ ಸಾಗಾಟ, ಪೊಲೀಸರಿಂದ ರಕ್ಷಣೆ; ಆರೋಪಿಗಳು ಕಾರು ಬಿಟ್ಟು ಪರಾರಿ.

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿಣೆನೆ ತಿರುವಿನಲ್ಲಿ ಹಿಂಸಾತ್ಮಕವಾಗಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ತಡೆದು ದನಗಳನ್ನು ರಕ್ಷಿಸಿರುವ ಘಟನೆ ಜುಲೈ 7ರಂದು ನಡೆದಿದೆ. ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಇಬ್ಬರು ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ವಿವರ:ಜುಲೈ 7 ರಂದು ಬೈಂದೂರು ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ನವೀನ್‌ ಬೋರ್ಕರ್ (ತನಿಖೆ) ರವರಿಗೆ ಬೆಳಿಗ್ಗೆ ಸಮಯಕ್ಕೆ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಒಂದು ಕೆಂಪು ಬಣ್ಣದ BREZZA […]