ಸುರತ್ಕಲ್: ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು.

ಸುರತ್ಕಲ್: ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಜೂ.7 ರಂದು ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಗರ್ ಅಲಿ ಎಂಬವರ ಪುತ್ರ ಅಫ್ತಾಬ್ (18). ಈತ ಸುರತ್ಕಲ್ ಸೆಕ್ರೆಡ್ ಹಾರ್ಟ್ ನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ. ಮಧ್ಯಾಹ್ನ12 ಗಂಟೆಯ ಸುಮಾರಿಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತ ಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. […]
ಉಡುಪಿ:ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ದೂರ ಶಿಕ್ಷಣದ ಮುಖಾಂತರ ಸ್ನಾತಕಪದವಿ/ಸ್ನಾತಕೋತ್ತರ ಪದವಿ, ಸರ್ಟಿಫಿಕೆಟ್ ಹಾಗೂ ಡಿಪ್ಲೋಮಾ ಶಿಕ್ಷಣ ಕ್ರಮಗಳಲ್ಲಿ ವ್ಯಾಸಂಗ ಮಾಡಬಯಸುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ವಿದ್ಯಾರ್ಥಿಗಳಿಂದ ನೇರವಾಗಿ ವಿಶ್ವವಿದ್ಯಾನಿಲಯದ ಪ್ರವೇಶಾತಿ ವೆಬ್‌ಸೈಟ್ https://minority.ksouportal.com ಅಥವಾ https://dom.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://domkarnataka.gov.in ಅಥವಾ ಸಹಾಯವಾಣಿ 9900667916, 9945366062, 9113512565,96113512565, 9611418726, […]
ಉಡುಪಿ:ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ https://ssp.postmatric.karnataka.gov.in ಅಥವಾ https://www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ […]
ಉಡುಪಿ:ವಿಶೇಷ ಡಿ.ಎಡ್ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರದ ವತಿಯಿಂದ ಕಾರ್ಯಾಚರಿಸುತ್ತಿರುವ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 50 (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45)ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ. ತರಬೇತಿ ಕಾರ್ಯಕ್ರಮಗಳು : D.Ed.Spl.Ed(VI)- Helen Keller Govt. Teachers Training Centre for Visually Handicapped […]