ಉಡುಪಿ:ಹಡಪದ ಅಪ್ಪಣ್ಣ ನಾಡು ನುಡಿಗಾಗಿ ಸಲ್ಲಿಸಿದ ಸೇವೆ ಶ್ಲಾಘನೀಯ : ದಿನಕರ ಹೇರೂರು

ಉಡುಪಿ: ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ಸುಮಾರು 12 ಶತಮಾನದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ಸಮಾನತೆಗಾಗಿ ಹೋರಾಡುವ ಮೂಲಕ ನಾಡು ನುಡಿಗಾಗಿಸಲ್ಲಿಸಿದ ಸೇವೆ ಶ್ಲಾಘನೀಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ಗುರುವಾರ ನಗರದ ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿವಶರಣ […]

ಉಡುಪಿ:ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಪುನರ್ವಸತಿ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು […]