ಉಡುಪಿ:ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಸರ್ಕಾರದಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಜಿಲ್ಲೆಯ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅರ್ಹ ಬೀದಿ ನಾಟಕ ತಂಡಗಳು ಮತ್ತು ಜಾನಪದ ಸಂಗೀತ ಕಲಾ ತಂಡಗಳು […]