ಉಡುಪಿ:ಜೂನಿಯರ್ ಎಂಜಿನಿಯರ್ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಇಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಸಿವಿಲ್ ಅಥವಾ ಮೆಕ್ಯಾನಿಕಲ್ ಅಥವಾ ಇಲೆಕ್ಟಿçಕಲ್ ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಂದ ವೆಬ್‌ಸೈಟ್ https://ssp.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ನೊಂದಣಿಗೆ ಜುಲೈ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ […]

ಉಡುಪಿ:ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳ ಎಂ.ಟಿ.ಎಸ್ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://ssp.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅನ್‌ಲೈನ್ ನೋಂದಣಿಗೆ ಜುಲೈ 24 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಯುವನಿಧಿ ವಿಶೇಷ ನೋಂದಣಿ ಅಭಿಯಾನ

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರAಟಿ ಯೊಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಅಗಸ್ಟ್ 7 ರ ವರೆಗೆ ನಡೆಯಲಿರುವ ಯುವನಿಧಿ ವಿಶೇಷ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಒನ್, ಗ್ರಾಮ ಒನ್, ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಹಾಗೂ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಬಿ. ಬ್ಲಾಕ್ ರೂ. ನಂಬರ್ 201 ಮೊದಲನೆ ಮಹಡಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. […]

ಸ್ಮಶಾನ ರಸ್ತೆ ಬಂದ್: ಕಂಚುಗೋಡು ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ: ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆಯ ಸ್ಮಶಾನ ಸಂಪರ್ಕಿಸುವ ರಸ್ತೆಯನ್ನು ಖಾಸಗಿ ವ್ಯಕ್ತಿಗಳು ಬಂದ್ ಮಾಡಿರುವುದನ್ನು ಖಂಡಿಸಿ ಗ್ರಾಮಸ್ಥರು ನಡೆಸುತ್ತಿದ್ದ ಆಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಶಾಸಕರಿಂದ ಕ್ರಮಕೈಗೊಳ್ಳುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಹಿಂಪಡೆದುಕೊಂಡರು. ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು, ಕಳೆದ ಕೆಲ ದಿನಗಳಿಂದ ಸ್ಮಶಾನ ಕುರಿತಂತೆ ಗ್ರಾಮಸ್ಥರು ಹೋರಾಟ ಮಾಡುತ್ತಿದ್ದಾರೆ. ಸಮುದ್ರ ದಡದಲ್ಲಿ ಹಿಂದೆ ಸ್ಮಶಾನ ಬಳಕೆಯಾಗುತ್ತಿತ್ತು. ಆ ಜಾಗವನ್ನು ಖಾಸಗಿಯವರಿಗೆ ಕೊಡಬಾರದು. ಖಾಸಗಿ ವ್ಯಕ್ತಿಗಳು […]